ಕಾರ್ಗಿಲ್ ವಿಜಯೋತ್ಸವ ಕಾಂಗ್ರೆಸ್ ಮರೆತಿದ್ದೇಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಪ್ರಶ್ನೆ
Jul 27 2025, 12:00 AM ISTಕಾರ್ಗಿಲ್ ಯುದ್ಧದಲ್ಲಿ ಶತ್ರುರಾಷ್ಟ್ರ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತೀಯ ಸೇನೆ, ಯೋಧರ ತ್ಯಾಗ- ಬಲಿದಾನ, ಕೆಚ್ಚೆದೆಯ ಹೋರಾಟ, ಅಪ್ರತಿಮ ದೇಶಪ್ರೇಮ ಎಂದೂ ಮರೆಯಲಾಗದು. ವೀರಾವೇಶದ ಮೂಲಕ ಗಳಿಸಿದ ಕಾರ್ಗಿಲ್ ವಿಜಯೋತ್ಸವ ಸಂಭ್ರಮವನ್ನು ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಆಚರಿಸಲಾಯಿತು.