ಚುನಾವಣಾ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಾನಿಕ್ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನಿರ್ಬಂಧಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಸಿದೆ.