• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಂಡಿಗನವಿಲೆ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಮಡಿಲಿಗೆ

Mar 29 2025, 12:38 AM IST
ಚುನಾವಣೆಯಲ್ಲಿ ಕೆ.ಎನ್.ನೂತನ್ ಮತ್ತು ಪುಟ್ಟಸ್ವಾಮಿ ತಲಾ 7 ಮತ ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ ಬೆಂಬಲಿತ ಜಿ.ಎಸ್.ಅಭಿಷೇಕ್ 4 ಮತ, ವೆಂಕಟರಾಮು 5 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಅನಂದನಾಯಕ್ ಕರ್ತವ್ಯ ನಿರ್ವಹಿಸಿದರು.

ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಕಚ್ಚಾಟಕ್ಕೆ ಕಾರ್ಯಕರ್ತರು ಗರಂ

Mar 27 2025, 01:08 AM IST

 ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್‌ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು   ಬೀದಿ ಜಗಳಕ್ಕೆ ಇಳಿದಿರುವುದು  ಅಸಮಾಧಾನ ಹುಟ್ಟುಹಾಕಿದೆ.

ಕಾಂಗ್ರೆಸ್‌ ಸರ್ಕಾರದಿಂದ ಜನರ ಹಿತ: ರಾಯರಡ್ಡಿ

Mar 27 2025, 01:07 AM IST
ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕ್ಷೇತ್ರದ ಜನರು ಅಭಿವೃದ್ಧಿಯ ವಿಚಾರಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬಸ್ ನಿಲ್ದಾಣ, ಕೆರೆ ನಿರ್ಮಾಣ, ಕಲ್ಯಾಣ ಮಂಟಪ ಸೇರಿದಂತೆ ನಾನಾ ಯೋಜನೆಗಳ ಅಭಿವೃದ್ಧಿಗೆ ಭೂಮಿ ಬೇಕಾಗಿದ್ದು ಹಣ ನೀಡಿದರೂ ಭೂಮಿ ನೀಡುತ್ತಿಲ್ಲ.

ಅರ್ಹರಿಗೆ ಮಾತ್ರ ಕಾಂಗ್ರೆಸ್‌ ಟಿಕೆಟ್‌

Mar 27 2025, 01:01 AM IST
ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದ್ದು ಯಾವುದೇ ಮುಲಾಜಿಗೆ ಒಳಪಟ್ಟದೇ ಜನಾಭಿಪ್ರಾಯದ ಮೇರೆಗೆ ಸೇವಾ ಮನೋಭಾವ ಹೊಂದಿರುವ ಅರ್ಹರಿಗೆ ಮಾತ್ರ ಈ ಬಾರಿ ಕಾಂಗ್ರೆಸ್ ನಿಂದ ಟಿಕೆಟ್‌ ನೀಡಲಾಗುವುದಾಗಿ ಮಾಜಿ ಸಚಿವ ವೆಂಕಟರಮಣಪ್ಪ ಹೇಳಿದರು.

18 ಶಾಸಕರ ಅಮಾನತು; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆಕ್ರೋಶ

Mar 25 2025, 12:45 AM IST
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸಿದರು.

ಚುನಾವಣೇಲಿ ಕಾಂಗ್ರೆಸ್‌ ಪ್ರಭುತ್ವ ಸ್ಥಾಪಿಸುತ್ತಿದೆ : ನಂಜುಂಡ ಪ್ರಸಾದ್‌ ಪ್ರಶಂಸೆ

Mar 24 2025, 12:36 AM IST
ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಫ್ಯಾಕ್ಸ್‌ ಹಾಗೂ ಡೇರಿ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪ್ರಭುತ್ವ ಸಾಧಿಸುತ್ತಿದೆ. ಇದಕ್ಕೆ ಕಾರಣರಾದ ಮತದಾರರಿಗೆ ಎಚ್.ಎಸ್. ಮಹದೇವಪ್ರಸಾದ್‌ರ ಕುಟುಂಬ ಧನ್ಯವಾದ ಸಲ್ಲಿಸಲಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡ ಪ್ರಸಾದ್‌ ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ತಾರತಮ್ಯ ನೀತಿ

Mar 24 2025, 12:32 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯದ ಸರ್ಕಾರ ನ್ಯಾಯ ನೀತಿ, ಧರ್ಮದ ರೀತಿ ಹೋಗುತ್ತಿಲ್ಲ. ಇದುವರೆಗೂ ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಇದರ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದರೆ ಅವರು ಅದಕ್ಕೂ ಅಭಿವೃದ್ಧಿ ಸಂಬಂಧವಿಲ್ಲದ ಬೇರೆ ಉತ್ತರ ಕೊಡುತ್ತಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಪ್ರಶ್ನೆ ಮಾಡುವರ ಬಾಯಿ ಬೀಗ ಹಾಕ್ತಿದೆ ಕಾಂಗ್ರೆಸ್‌

Mar 23 2025, 01:32 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹನಿಟ್ರ್ಯಾಪ್ ವಿಚಾರದಲ್ಲಿ ಕೈ ನಾಯಕರ ಕೈವಾಡ ಇದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಪ್ರಶ್ನಿಸಿದ್ದರೂ ಆಡಳಿತ ಪಕ್ಷದಿಂದ ಉತ್ತರ ಬರುತ್ತಿಲ್ಲ. ಆದರೆ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಎಷ್ಟು ಸರಿ ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಹಿಂಡಸಗಟ್ಟ ಲಿಂಗರಾಜ್ ಆಕ್ರೋಶ ವ್ಯಕ್ತಪಡಿಸಿದರು

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ vs ಕಾಂಗ್ರೆಸ್‌ ಜಟಾಪಟಿ

Mar 21 2025, 09:58 AM IST

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್‌ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.

ರಾಹುಲ್ ಗಾಂಧಿ ಮುಂದಿನ ಪಿಎಂ - ಮುಂದಿನ ಚುನಾವಣೆಯಲ್ಲಿ ಗೆಲ್ಲಲಿದೆ ಕಾಂಗ್ರೆಸ್‌ : ಸಲೀಂ ಭವಿಷ್ಯ

Mar 18 2025, 09:49 AM IST

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 173
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved