• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಗೆಲುವಿನಲ್ಲಿಯೂ ವಿಕೃತಿ ಮೆರೆಯುವ ಕಾಂಗ್ರೆಸ್‌ : ನಿಖಿಲ್ ಕುಮಾರಸ್ವಾಮಿ

Nov 28 2024, 12:31 AM IST

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಆ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದೆ. ನಿಖಿಲ್ ಬಚ್ಚಾ.. ಪಾಪ ನಿಖಿಲ್.. ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು ಎಂದು  ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸ್ಥಳೀಯಾಡಳಿತ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಶಕ್ತಿ ವೃದ್ಧಿ ಸಾಬೀತು: ಹರೀಶ್‌ ಕುಮಾರ್‌

Nov 28 2024, 12:30 AM IST
ಮುಂದಿನ ದಿನಗಳಲ್ಲಿ ಜಿಪಂ, ತಾಪಂ, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬರಲಿದ್ದು, ಎಲ್ಲದರಲ್ಲೂ ಕಾಂಗ್ರೆಸ್‌ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್‌ ಜತೆಗಿದ್ದಾರೆ ಎಂದು ಹರೀಶ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

Nov 27 2024, 01:06 AM IST
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.

ಗ್ರಾಪಂ ಉಪ ಚುನಾವಣೆ: ಕಾಂಗ್ರೆಸ್‌ ಜಯಭೇರಿ

Nov 27 2024, 01:05 AM IST
ಕನಕಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ 17 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಸಂವಿಧಾನಪರ ಎಂದು ಹೇಳುವ ಕಾಂಗ್ರೆಸ್‌ ಸುಳ್ಳನ್ನು ಅಳಿಸಬೇಕಿದೆ: ಎನ್. ಮಹೇಶ್‌ ಕರೆ

Nov 27 2024, 01:05 AM IST
ತಾವು ಸಂವಿಧಾನ ಪರ ಎನ್ನುವ ಕಾಂಗ್ರೆಸ್‌ ಪಕ್ಷದ ಸುಳ್ಳು ನಿರೂಪಣೆಗಳನ್ನು ಅಳಿಸಿ ಹಾಕಬೇಕಾಗಿದೆ ಎಂದು ಮಾಜಿ ಸಚಿವ ಎನ್‌. ಮಹೇಶ್‌ ಹೇಳಿದರು.

ಗಂಜಿಮಠ, ನೀರುಮಾರ್ಗ, ಅಡ್ಯಾರಲ್ಲಿ ಕಾಂಗ್ರೆಸ್‌, ಮೂಡುಶೆಡ್ಡೆಯಲ್ಲಿ ಬಿಜೆಪಿಗೆ ಜಯ

Nov 27 2024, 01:04 AM IST
ಅಡ್ಯಾರು ಪಂಚಾಯ್ತಿಯಲ್ಲಿ ತೆರವಾಗಿದ್ದ ಅಡ್ಯಾರು ವಾರ್ಡ್‌ ನಂಬರ್‌ 5ಕ್ಕೆ ನಡೆದ ಉಪ​ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಗೌರವ್‌ ಶೆಟ್ಟಿ(590) ಅವರು ಕಾಂಗ್ರೆಸ್‌ ಬೆಂಬಲಿತ ಯಾದವ ಸಾಲ್ಯಾನ್‌(438) ಎದುರು 152 ಮತಗಳ ಅಂತರದಿಂದ ಗೆದ್ದಿದ್ದಾರೆ. ತ್ರಿಕೋನ ಸ್ಪರ್ಧೆ ನಡೆದ ಇಲ್ಲಿ ಪಕ್ಷೇತರ ಅಭ್ಯರ್ಥಿ ರಿಚರ್ಡ್‌ ಅವರಿಗೆ ಕೇವಲ 17 ಮತಗಳು ಬಿದ್ದಿವೆ.

ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ಅಧಿಕಾರ ನಡೆಸಿದ್ದ ಕಾಂಗ್ರೆಸ್‌: ಆರ್‌ಆರ್‌ಎಸ್‌ ಹಿರಿಯ ಪ್ರಚಾರಕ ವಾದಿರಾಜ

Nov 27 2024, 01:03 AM IST
ಸಂವಿಧಾನ ರಚನೆಯ ವೇಳೆ ಅನೇಕ ರಾಜಕಾರಣ ನಡೆದವು. ಅದಾಗ್ಯೂ ಡಾ. ಅಂಬೇಡ್ಕರ್ ಅವರು, ಪ್ರವಾಹದ ವಿರುದ್ಧ ಈಜಿ, ಬಂದ ಎಲ್ಲ ಅಡೆತಡೆ ಮೀರಿ ಸಂವಿಧಾನ ರಚಿಸುವಲ್ಲಿ ಯಶಸ್ವಿಯಾದರು.

ಬಂಟ್ವಾಳ: ಪುರಸಭೆ, ಗ್ರಾಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತರ ಜಯಭೇರಿ

Nov 27 2024, 01:02 AM IST
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆ.‌ ಇದಕ್ಕಾಗಿ ಸರ್ಕಾರಕ್ಕೆ ಮತದಾರರು ಕೃಪೆ ತೋರಿದ್ದಾರೆ. ಮುಂದೆಯೂ ತೋರುತ್ತಾರೆ ಎನ್ನುವುದಕ್ಕೆ ಈ ದಿನದ ಫಲಿತಾಂಶವೇ ಸಾಕ್ಷಿ ಎಂದು ಮಾಜಿಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

Nov 25 2024, 01:03 AM IST

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್‌ ಗೆಲುವಿಗೆ ಜನಪರ ಯೋಜನೆಗಳೇ ಕಾರಣ : ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ

Nov 25 2024, 01:02 AM IST
ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶದ ನೇತೃತ್ವವನ್ನು ಸಚಿವ ಕೆ.ಎಚ್.ಮುನಿಯಪ್ಪ ವಹಿಸಿದ್ದು ಅಭೂತಪೂರ್ವ ಯಶಸ್ವಿಗೆ ಕಾರಣರಾದರು, ವಿಪಕ್ಷಗಳು ವಾಲ್ಮೀಕಿ, ಮುಡಾ ಸೇರಿದಂತೆ ಅನೇಕ ಅಪಾಧನೆಗಳು ಮಾಡಿದರೂ, ಅವಹೇಳನಾ ಮಾಡದರೂ ಸಹ ಎಲ್ಲವನ್ನು ತಿರಸ್ಕರಿಸಿ ತಕ್ಕ ಪಾಠ ಕಲಿಸಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 153
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved