• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರದಲ್ಲಿ ಜೆಡಿಎಸ್‌ ವಾಶ್‌ ಔಟ್‌! - ಚನ್ನಪಟ್ಟಣ, ಕನಕಪುರ, ಮಾಗಡಿ ಕಾಂಗ್ರೆಸ್‌ ಪಾಲು

Nov 24 2024, 09:31 AM IST

ರೇಷ್ಮೆನಾಡಿನಲ್ಲಿ ಜೆಡಿಎಸ್‌ ಅನ್ನು ವಾಶ್‌ ಔಟ್‌ ಮಾಡಿರುವ ಕಾಂಗ್ರೆಸ್‌, ರಾಮನಗರ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ. ದಳಪತಿಗಳ ಪಾಲಿಗೆ ದಶಕಗಳಿಂದಲೂ ರಾಮನಗರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿಯೇ ಉಳಿದಿತ್ತು. ಆದರೀಗ ಕೈ ಪಾಳಯ ಹಂತ ಹಂತವಾಗಿ ಜೆಡಿಎಸ್ ಭದ್ರಕೋಟೆಯನ್ನು ಧ್ವಂಸಗೊಳಿಸಿದೆ.

‘ಕರಿಯ’ ಹೇಳಿಕೆ ಸಮಸ್ಯೆ: ಸಚಿವ ಜಮೀರ್‌ ಬಚಾವ್‌ - ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು, ಮುಸ್ಲಿಂ ನಾಯಕ ನಿರಾಳ

Nov 24 2024, 07:40 AM IST

ಉಪ ಚುನಾವಣೆ ಫಲಿತಾಂಶದಲ್ಲಿ ಜಮೀರ್‌ ಹೇಳಿಕೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಮೀರ್‌ ನಿರಾಳರಾದಂತಾಗಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನ : ಕೈ ಹಿಡಿಯಲಿಲ್ಲ ಪಂಚ ಗ್ಯಾರಂಟಿಗಳು

Nov 24 2024, 01:50 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರದ ಲಯಕ್ಕೆ ಮರಳಲು ನೆರವಾಗಿದ್ದ ಗ್ಯಾರಂಟಿ ಯೋಜನೆಗಳು ಮಹಾರಾಷ್ಟ್ರದಲ್ಲಿಯೂ ಕೈ ಹಿಡಿಯಬಹುದು ಎನ್ನುವ ನಿರೀಕ್ಷೆಯಿಂದ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಆದರೆ ಮಹಾರಾಷ್ಟ್ರದ ಮತದಾರರು ಭರಪೂರ ಉಚಿತ ಯೋಜನೆಗಳಿಗೆ ಮಣೆ ಹಾಕಲಿಲ್ಲ.

ಹಾಲಿ ಆಡಳಿತಾರೂಢ ಮುಕ್ತಿ ಮೋರ್ಚಾ, ಕಾಂಗ್ರೆಸ್‌, ಆರ್‌ಜೆಡಿ ಮೈತ್ರಿಕೂಟ ಕೈಹಿಡಿದ ಜಾರ್ಖಂಡ್‌

Nov 24 2024, 01:50 AM IST
ಕಳೆದೊಂದು ವರ್ಷದಲ್ಲಿ ಭಾರೀ ರಾಜಕೀಯ ಸ್ಥಿತ್ಯಂತರ, ಸಿಎಂ ಹೇಮಂತ್‌ ಸೊರೇನ್‌ ಬಂಧನದಂಥ ಘಟನೆಗಳಿಂದ ಸುದ್ದಿಯಲ್ಲಿದ್ದ ಜಾರ್ಖಂಡ್‌ನಲ್ಲಿ ರಾಜ್ಯದ ಮತದಾರರು ಮತ್ತೊಮ್ಮೆ ಹಾಲಿ ಆಡಳಿತಾರೂಢ ಜಾರ್ಖಂಡ್‌ ಮುಕ್ತಿ ಮೋರ್ಚಾ, ಕಾಂಗ್ರೆಸ್‌, ಆರ್‌ಜೆಡಿ ಮೈತ್ರಿಕೂಟದ ಕೈಹಿಡಿದ್ದಾರೆ.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ಬಿಜೆಪಿಗೆ ತಕ್ಕ ಉತ್ತರ ನೀಡಿದೆ: ಕೋನರಡ್ಡಿ

Nov 24 2024, 01:49 AM IST
ವಿಧಾನಸಭೆ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರ ಗೆಲ್ಲುವ ಮೂಲಕ ಬಿಜೆಪಿಗೆ ಕಾಂಗ್ರೆಸ್‌ ತಕ್ಕ ಉತ್ತರ ನೀಡಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಕಾಂಗ್ರೆಸ್‌ ಗೆಲುವು, ಕಾರ್ಯಕರ್ತರಿಂದ ವಿಜಯೋತ್ಸವ

Nov 24 2024, 01:48 AM IST
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಖಾನ್ ಪಠಾಣ ಗೆಲವು ಸಾಧಿಸುತ್ತಿದ್ದಂತೆ, ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಬಣ್ಣ ಎರಚುವ ಮೂಲದ ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್‌ ಜನಪರ ಆಡಳಿತಕ್ಕೆ ರಾಜ್ಯದ ಜನತೆ ಬೆಂಬಲ

Nov 24 2024, 01:48 AM IST
ಗ್ಯಾರಂಟಿಗಳಿಂದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಇದನ್ನು ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಆದ್ದರಿಂದ ಸುಳ್ಳು ಹೇಳುವ ಕಾರ್ಯ ಮಾಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ನಡಯವುದಿಲ್ಲ

ಕಾಂಗ್ರೆಸ್‌ ಅಭ್ಯರ್ಥಿಗಳ ಜಯ: ವಿಜಯೋತ್ಸವ

Nov 24 2024, 01:48 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರಾಜ್ಯದ ಮೂರು ವಿಧಾನಸಭಾ ಮತಕ್ಷೇತ್ರಗಳಿಗೆ ಜರುಗಿದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತವಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವಾನಂದ ಪಾಟೀಲ ಪಟ್ಟಣದ ಆರಾದ್ಯದೈವ ಮೂಲನಂದೀಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿನ ಸಂಭ್ರಮ

Nov 24 2024, 01:48 AM IST
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದ ಕೆ. ಆರ್‌. ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಸೂಕ್ತವಾಗಿ ಬಡವರು ದೀನದಲಿತರು ಶೋಷಿತ ಸಮುದಾಯಕ್ಕೆ ಪ್ರಾಮಾಣಿಕವಾಗಿ ತಲುಪಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಮೂರೂ ಕ್ಷೇತ್ರದಲ್ಲೂ ಸಹ ಜನ ಕೈ ಹಿಡಿದಿದ್ದಾರೆ ಕಾಂಗ್ರೆಸ್ ಎಂದಿಗೂ ಜನರ ಪರವಾಗಿ ಕೆಲಸ ಮಾಡುತ್ತದೆ ಹೊರತು ಅಪಪ್ರಚಾರ ಮಾಡುವುದಿಲ್ಲ ಎಂದರು.

ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿಗಳೇ ಕಾರಣ

Nov 24 2024, 01:47 AM IST
ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿ ಯೋಜನೆಗಳ ಜತೆಗೆ ಸಿಎಂ-ಡಿಸಿಎಂ ಜೋಡಿ ಒಂದಾಗಿ ಮಾಡಿದ ತಂತ್ರಗಾರಿಕೆಯಿಂದ ಈ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಪಡೆದಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಹೇಳಿಕೆ ನೀಡಿದ್ದಾರೆ. ಫಲಿತಾಂಶ ನಮ್ಮ ವಿರುದ್ಧ ಬಂದಿದ್ದರೆ ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಲು ಆಗುತ್ತಿರಲಿಲ್ಲ. ಈಗ ಬಂದಿರುವ ಫಲಿತಾಂಶ ಇಡೀ ರಾಜ್ಯದ ಜನರ ಅಭಿಪ್ರಾಯ ಎಂದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 153
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved