• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅಫಿಡವಿಟ್‌ನಲ್ಲಿ ಸಂಪೂರ್ಣ ವಿವರವಿಲ್ಲ : ಬಿಜೆಪಿ

Oct 27 2024, 02:21 AM IST
ಕೇರಳದ ವಯನಾಡಿನಿಂದ ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಹಾಗೂ ಪತಿ ರಾಬರ್ಟ್‌ ವಾದ್ರಾರ ಸಂಪೂರ್ಣ ಆಸ್ತಿ ಹಾಗೂ ಇತರ ಅಗತ್ಯ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಪಠಾಣ್‌ ಬೃಹತ್‌ ರೋಡ್‌ ಶೋ

Oct 26 2024, 01:08 AM IST
ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ ಶುಕ್ರವಾರ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಶಿಗ್ಗಾಂವಿ ಉಪಚುನಾವಣೆ : ಓಡೋಡಿ ಬಂದು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಖಾದ್ರಿ ನಾಮಪತ್ರ

Oct 26 2024, 12:57 AM IST

 ಕಾಂಗ್ರೆಸ್‌ನಲ್ಲಿ ಬಂಡಾಯ ಸ್ಫೋಟಗೊಂಡಿದೆ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್‌ ಖಾದ್ರಿ ಅವರು ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದು,   ನಾಮಪತ್ರ ಸಲ್ಲಿಕೆಯ ಗಡುವಿಗೆ 10 ನಿಮಿಷಗಳಿರುವಾಗ ಬೈಕ್‌ನಲ್ಲಿ ಬಂದು,  ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.

ಮೀಸಲು ಕುರಿತ ರಾಹುಲ್‌ ಗಾಂಧಿ ಹೇಳಿಕೆಗೆ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಬೆಂಬಲ : ವಿವಾದ

Oct 26 2024, 12:55 AM IST
ಮೀಸಲಾತಿ ರದ್ದತಿ ಬಗೆಗಿನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಪಟೋಲೆ ಬೆಂಬಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ

Oct 25 2024, 01:02 AM IST
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ಯಾಸೀರ್‌ ಪಠಾಣ್‌ಗೆ : ವಿನಯ್‌ ಕುಲಕರ್ಣಿ ಪುತ್ರಿಗೆ ಟಿಕೆಟ್‌ ಮಿಸ್‌

Oct 25 2024, 12:56 AM IST

 ಕಾಂಗ್ರೆಸ್‌ ಹೈಕಮಾಂಡ್‌, ಶಿಗ್ಗಾಂವಿ ಕ್ಷೇತ್ರಕ್ಕೆ ಸತತವಾಗಿ ಆರನೇ ಬಾರಿಗೆ ಮುಸ್ಲಿಂ ಸಮುದಾಯವನ್ನು ಆಯ್ಕೆ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋಲುಂಡಿದ್ದ ಯಾಸೀರ್‌ ಅಹಮದ್‌ ಪಠಾಣ್‌ ಅವರಿಗೆ ಟಿಕೆಟ್‌ ದಯಪಾಲಿಸಿದೆ.

ಪ್ರಿಯಾಂಕಾ ನಾಮಪತ್ರ ವೇಳೆ ರಾಷ್ಟ್ರಾಧ್ಯಕ್ಷ ಖರ್ಗೆಯವರನ್ನೇ ಹೊರ ನಿಲ್ಲಿಸಿದ ಕಾಂಗ್ರೆಸ್‌!

Oct 25 2024, 12:52 AM IST
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ನಿರಾಸಕ್ತಿ, ಬಿಜೆಪಿಗೆ ನಿರಾಯಾಸ ಗೆಲುವು

Oct 25 2024, 12:48 AM IST
ಪುತ್ತೂರಿನವರೇ ಆದ ಕಿಶೋರ್‌ ಕುಮಾರ್‌ ಅವರನ್ನು ಗೆಲ್ಲಿಸುವ ಮೂಲಕ ಪುತ್ತೂರಲ್ಲಿ ತನ್ನದೇ ಅಧಿಕಾರದ ಅಧಿಪತ್ಯವನ್ನು ಮರಳಿ ಸ್ಥಾಪಿಸುವ ಗುರಿಯನ್ನು ಬಿಜೆಪಿ ಈಡೇರಿಸಿದೆ.

ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ

Oct 24 2024, 05:25 AM IST

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌?

Oct 23 2024, 12:34 AM IST
ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವಾದ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved