• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರಿಂದ ಕಚೇರಿ, ಮನೆ ಮುತ್ತಿಗೆ ಯತ್ನ

Dec 20 2024, 12:47 AM IST
ಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಗುರುವಾರ ನಡೆಯಿತು.

ಅಂಬೇಡ್ಕರ್‌ಗೆ ಅವಮಾನ ಮಾಡಿದ್ದು ಕಾಂಗ್ರೆಸ್‌: ದಿನಕರ್ ಬಾಬು

Dec 20 2024, 12:46 AM IST
ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲಿಲ್ಲ, ಬಿಜೆಪಿ ಸರ್ಕಾರ ಈ ಸಂವಿಧಾನ ಶಿಲ್ಪಿಗೆ ಭಾರತ ರತ್ನ ನೀಡಿತು ಎಂದು ಅಮಿತ್ ಷಾ ಅವರು ಲೋಕಸಭೆಯಲ್ಲಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಮಾತನ್ನು ತಿರುಚಿ, ಜನರಲ್ಲಿ ವಿಷ ಬೀಜ ಬಿತ್ತುವ ಕಾರ್ಯಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನಕರ ಬಾಬು ಹೇಳಿದ್ದಾರೆ.

ಕಾಂಗ್ರೆಸ್‌ ಸಭೆಯಲ್ಲಿ ಮುಖಂಡರು ಕಾರ್ಯಕರ್ತರ ವಾಗ್ವಾದ

Dec 19 2024, 12:32 AM IST
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಎನ್. ಸಂಪಂಗಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಜಿಲ್ಲಾ ಉಸ್ತುವಾರಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಕೆಲ ಸಮಯ ವಾಗ್ವಾದ ಉಂಟಾಯಿತು.ಈಗಾಗಲೇ ಬೆಂಗಳೂರು ಬೋರ್ಡ್‌ಗಳಿಗೆ ನಾಮಿನೇಶನ್ ಮಾಡುವುದಕ್ಕೆ ಕರೆದಿದ್ದು, ಸಿದ್ದರಾಮಯ್ಯ ಅವರು ಕಮಿಟಿಯೇ ಮಾಡಿದ್ದಾರೆ. ನಮ್ಮ ಕಡೆಯಿಂದ ಎಷ್ಟು ಜನ ಬೇಕು ಎನ್ನುವ ಬಗ್ಗೆ ಮಾಹಿತಿ ಬೇಕಾಗಿದೆ ಎಂದು ತಿಳಿಸಿದರು.

ರಾಜೀನಾಮೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಾರ : ಕಾಂಗ್ರೆಸ್‌ ವಿರುದ್ಧ ಆಕ್ರೋಶ

Dec 19 2024, 12:31 AM IST
‘ಕಾಂಗ್ರೆಸ್‌ ನಾಯಕರು ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆಯಲ್ಲಿ ಹೇಳಿಕೆಗಳನ್ನು ತಿರುಚಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಆರೋಪಿಸಿದ್ದಾರೆ ಹಾಗೂ ಕಾಂಗ್ರೆಸ್‌ ಇಟ್ಟ ರಾಜೀನಾಮೆ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

ಕಾಂಗ್ರೆಸ್‌ ಅಧಿವೇಶನ, ಗಾಂಧಿ ಸ್ಮರಿಸುತ್ತಲೇ ವಾಗ್ವಾದ

Dec 18 2024, 12:47 AM IST
ಗಾಂಧೀಜಿಯವರು ನಡೆಸಿದ ಸತ್ಯಾಗ್ರಹ, ಹೋರಾಟ, ಶಾಂತಿ, ಅಹಿಂಸೆ, ಸತ್ಯ, ದೇಶಪ್ರೇಮ, ರಾಮರಾಜ್ಯದ ತತ್ವ, ಆದರ್ಶ, ಗುರಿ, ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಗುರಿ, ಉದ್ದೇಶ, ಯಶಸ್ಸಿನ ವಿಚಾರಗಳನ್ನು ವಿಧಾನ ಪರಿಷತ್ತಿನ ಸದಸ್ಯರು ಪಕ್ಷಾತೀತವಾಗಿ ಸ್ಮರಿಸಿಕೊಂಡರು.

ಕಾಂಗ್ರೆಸ್‌ ಸಂವಿಧಾನ ವಿರೋಧಿ: ಶಾ

Dec 18 2024, 12:47 AM IST
ಕಾಂಗ್ರೆಸ್‌ ಪಕ್ಷವು ಭಾರತದ ಸಂವಿಧಾನವನ್ನು ಒಂದು ಕುಟುಂಬದ ‘ಖಾಸಗಿ ಆಸ್ತಿ’ ಎಂದು ಪರಿಗಣಿಸಿದೆ. ಚುನಾವಣೆಯಲ್ಲಿ ಸೋಲುವ ಭಯದಿಂದಾಗಿ 42ನೇ ಸಂವಿಧಾನ ತಿದ್ದುಪಡಿ ತರುವ ಮೂಲಕ ಲೋಕಸಭೆಯ ಅವಧಿಯನ್ನು ಹೆಚ್ಚಿಕೊಂಡಿತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ರೈತರಿಗೆ ಏನೂ ಮಾಡಲ್ಲ, ಮಾಡೋಕೂ ಬಿಡಲ್ಲ: ಮೋದಿ

Dec 18 2024, 12:46 AM IST
‘ಕಾಂಗ್ರೆಸ್‌ನವರು ರೈತರ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರು ರೈತರಿಗಾಗಿ ಏನೂ ಮಾಡಿಲ್ಲ. ಅಲ್ಲದೇ ಇತರರು ಮಾಡುವುದಕ್ಕೂ ಬಿಟ್ಟಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ಯಾಲೆಸ್ತೀನ್‌ ಹೆಸರು, ಲಾಂಛನ ಒಳಗೊಂಡ ಬ್ಯಾಗ್‌ ತಂದ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ : ವಿವಾದ

Dec 17 2024, 01:03 AM IST

ಗಾಜಾ ಪಟ್ಟಿ ಪ್ರದೇಶದಲ್ಲಿನ ಇಸ್ರೇಲ್‌ ದಾಳಿ ಬಳಿಕ ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರ ಪರ ಮತ್ತೊಮ್ಮೆ ಧ್ವನಿ ಎತ್ತಿರುವ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ವಾದ್ರಾ, ಪ್ಯಾಲೆಸ್ತೀನ್‌ ಹೆಸರು, ಲಾಂಛನ ಒಳಗೊಂಡ ಬ್ಯಾಗ್‌ ಅನ್ನು ಸೋಮವಾರ ಸಂಸತ್ತಿಗೆ ತಂದು ವಿವಾದ ಸೃಷ್ಟಿಸಿದ್ದಾರೆ.  

ವಕ್ಫ್‌ ಆಸ್ತಿ ಅಕ್ರಮ : ಸದನದ ಒಳಗೆ - ಹೊರಗೆ ಕಾಂಗ್ರೆಸ್‌ - ಬಿಜೆಪಿ ವಾಗ್ಯುದ್ಧ ₹150 ಕೋಟಿ ಜಟಾಪಟಿ

Dec 17 2024, 01:02 AM IST

ವಕ್ಫ್‌ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.

ಒಮರ್‌ ಬಳಿಕ ಈಗ ಮಮತಾ ಪಕ್ಷದಿಂದ ಕಾಂಗ್ರೆಸ್‌ ನಡೆಗೆ ವಿದ್ಯುನ್ಮಾನ ಮತಯಂತ್ರದ ಚಾಟಿ

Dec 17 2024, 12:46 AM IST
‘ಇವಿಎಂ (ವಿದ್ಯುನ್ಮಾನ ಮತಯಂತ್ರ)ಗಳನ್ನು ತಿರುಚಲಾಗುತ್ತಿದೆ. ಹೀಗಾಗಿ ಅದರ ಬದಲು ಈ ಹಿಂದಿನಂತೆ ಬ್ಯಾಲೆಟ್‌ ಪೇಪರ್‌ ಜಾರಿಗೆ ತರಬೇಕು’ ಎಂದು ಆಗ್ರಹಿಸುತ್ತಿರುವ ಕಾಂಗ್ರೆಸ್‌ ನಡೆಗೆ ಖುದ್ದು ಇಂಡಿಯಾ ಕೂಟದಲ್ಲೇ ಅಪಸ್ವರ ಹೆಚ್ಚುತ್ತಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 168
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved