• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 14 2024, 01:21 AM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 11 2024, 11:55 PM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಕಾಂಗ್ರೆಸ್‌ ಸಭೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಯೋಚಿಸಲಿ : ಮಾಜಿ ಸಚಿವ ಸಿ. ಟಿ. ರವಿ

Oct 11 2024, 01:08 PM IST

ಕಾಂಗ್ರೆಸ್‌ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಜಮ್ಮು- ಕಾಶ್ಮೀರ ಸಿಎಂ ಆಗಿ ಒಮರ್‌ ಆಯ್ಕೆ ಸಾಧ್ಯತೆ - ಕಾಂಗ್ರೆಸ್‌ - ಎನ್‌ಸಿ ಮೈತ್ರಿಕೂಟ ಸಭೆ

Oct 10 2024, 06:26 AM IST

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆದಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟವು ಗುರುವಾರ ಸಭೆ ಸೇರಿ ಮೈತ್ರಿಕೂಟದ ನಾಯಕನನ್ನು ಆಯ್ಕೆ ಮಾಡಲಿದೆ.

ಹರ್ಯಾಣದ 20 ಕ್ಷೇತ್ರಗಳಲ್ಲಿ ಇವಿಎಂ ಹ್ಯಾಕ್‌: ಕಾಂಗ್ರೆಸ್‌ - ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Oct 10 2024, 06:18 AM IST

‘ಹರ್ಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ 20 ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ವ್ಯತ್ಯಾಸ ಕಂಡುಬಂದಿದ್ದು, ಅವು ಹ್ಯಾಕ್‌ ಆಗಿರುವ ಶಂಕೆ ಇದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಹಾಗೂ ಶಂಕಾಸ್ಪದ ಇವಿಎಂಗಳನ್ನು ಸೀಲ್‌ ಮಾಡಬೇಕು’ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್‌ ಸಂಚು: ಮೋದಿ - ಕಾಂಗ್ರೆಸ್‌ ಪಾಲಿಗೆ ಮುಸ್ಲಿಮರು ವೋಟ್‌ಬ್ಯಾಂಕ್‌

Oct 10 2024, 06:10 AM IST

’ಕಾಂಗ್ರೆಸ್‌ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್‌ನಂತೆ ನೋಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಹರ್ಯಾಣ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಇಂಡಿಯಾ ಕೂಟದ ಪಕ್ಷಗಳು

Oct 10 2024, 06:04 AM IST

ಕಾಂಗ್ರೆಸ್‌ ಪಕ್ಷವು ಮಿತ್ರ ಪಕ್ಷಗಳನ್ನು ನಿರ್ಲಕ್ಷಿಸಿ ಹರ್ಯಾಣದಲ್ಲಿ ಸೋಲುತ್ತಿದ್ದಂತೆಯೇ ಇಂಡಿಯಾ ಕೂಟದ ಹಲವು ಪಕ್ಷಗಳು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಪಕ್ಷದ ಮೇಲೆ ತಿರುಗಿಬಿದ್ದಿವೆ.

ಕಾಂಗ್ರೆಸ್‌ ಸ್ಥಿತಿ ಇನ್ನೆರಡು ತಿಂಗಳಲ್ಲಿ ಏನಾಗಲಿದೆ ಕಾದು ನೋಡಿ

Oct 10 2024, 02:26 AM IST
ಮೈಸೂರು ಮುಡಾ ಹಗರಣ ಯಾವ ದಿಕ್ಕಿಗೆ ತಲುಪಿದೆ ಎಂಬುದು ನೀವುಗಳೇ ನೋಡುತ್ತಿದ್ದೀರಿ. ಅಧಿಕಾರದ ದಾಹ ಮೇರೆ ಮೀರಿದ್ದು ಎಲ್ಲವೂ ಅಯೋಮಯವಾಗಿದೆ. ಸಿಎಂ ಗಾದಿಗೆರಲು ಸಚಿವರೇ ಪೈಪೋಟಿಗೆ ಬಿದ್ದಿರುವುದು ಅನಾವರಣಗೊಂಡಿದೆ. ಮುಂಬರುವ ದಿನಗಳಲ್ಲಿ ಎಲ್ಲವೂ ರಾಜ್ಯದ ಜನತೆಗೆ ಗೊತ್ತಾಗಲಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇಬಿಟ್ಟಿತು ಎಂದು ಬೆಳಗ್ಗೆ ಬೀಗಿದ್ದವರಿಗೆ ಮಧ್ಯಾಹ್ನದ ವೇಳೆಗೆ ಫಲಿತಾಂಶ ತಕ್ಕ ಉತ್ತರ ನೀಡಿದ್ದು ರಾಜ್ಯದಲ್ಲಿಯೂ ಏನೇನೋ ಬೆಳವಣಿಗೆಗಳು ನಡೆದಿವೆ ಕಾದು ನೋಡಿ ಎಂದು ಶಾಸಕ ಎಚ್‌ ಡಿ ರೇವಣ್ಣ ಹೇಳಿದ್ದಾರೆ.

ಪರಿಷತ್ ಉಪ ಚುನಾವಣೆ: ಗ್ಯಾರಂಟಿ ಬಲದಲ್ಲಿ ಕಾಂಗ್ರೆಸ್‌ ಗೆಲವು- ವೇಣುಗೋಪಾಲ್‌

Oct 10 2024, 02:25 AM IST
ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಕ್ಟೋಬರ್‌ 21ರಂದು ನಡೆಯುವ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಆಗಿರುವ ಎಂ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ಕಾಂಗ್ರೆಸ್‌ ಸಭೆಗಳ ಬಗ್ಗೆ ಸಿಎಂ ಗಂಭೀರವಾಗಿ ಯೋಚಿಸಲಿ

Oct 10 2024, 02:23 AM IST
ಕಾಂಗ್ರೆಸ್‌ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved