• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ, ತೋಳ್ಬಲ, ಭ್ರಷ್ಟಾಚಾರದ ಹಣ ಚೆಲ್ಲಿ ಗೆದ್ದ ಕಾಂಗ್ರೆಸ್‌

Nov 24 2024, 01:46 AM IST
ದಾವಣಗೆರೆ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪ ಚುನಾವಣೆಯನ್ನು ಹಣ ಬಲ, ತೋಳ್ಬಲ, ಅಧಿಕಾರ ಬಲ, ಭ್ರಷ್ಟಾಚಾರದಿಂದ ಹಣ ಲೂಟಿ ಹೊಡೆದ ಹಣವನ್ನು ಅಲ್ಲಿ ಚೆಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ವಿವಾದಗಳ ಮೀರಿ ಕಾಂಗ್ರೆಸ್‌ ವಿಜಯ ಕೇಕೆ

Nov 24 2024, 01:46 AM IST
ಮುಡಾ, ವಾಲ್ಮೀಕಿ ಹಗರಣಗಳ ಸುಳಿ, ನಾಯಕತ್ವ ಬದಲಾವಣೆ ಎಂಬ ಒಳಸುಳಿ, ಚುನಾವಣೆ ಸಾಮೀಪ್ಯದ ವೇಳೆ ಭುಗಿಲೆದ್ದ ವಕ್ಫ್‌ ವಿವಾದ ಹಾಗೂ ಬಿಪಿಎಲ್‌ ಕಾರ್ಡು ರದ್ದತಿಯಂತಹ ಸೂಕ್ಷ್ಮ ವಿಚಾರಗಳು ಚುನಾವಣಾ ವಿಷಯವಾದರೂ ಪ್ರಬಲ ಪ್ರತಿತಂತ್ರದ ಮೂಲಕ ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ ಕಾಂಗ್ರೆಸ್‌ ಪಕ್ಷ ಜೆಡಿಎಸ್‌-ಬಿಜೆಪಿ ಮೈತ್ರಿಕೂಟವನ್ನು ಮಕಾಡೆ ಮಲಗಿಸಿದೆ.

ರಾಜ್ಯಾದ್ಯಂತ ಕಾಂಗ್ರೆಸ್‌ ಭರ್ಜರಿ ವಿಜಯೋತ್ಸವ

Nov 24 2024, 01:45 AM IST
ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ ಮನೆ ಮಾಡಿದೆ.

ಮತ ಎಣಿಕೆ ವೇಳೆ ಬಿಜೆಪಿ, ಕಾಂಗ್ರೆಸ್‌ ಹಾವು ಏಣಿ ಆಟ

Nov 24 2024, 01:45 AM IST
ಇಲ್ಲಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ವೇಳೆ ಪ್ರತಿ ಸುತ್ತು ಕೂಡ ತೀವ್ರ ಕುತೂಹಲ ಕೆರಳಿಸಿ ಬಿಜೆಪಿ ಮತ್ತು ಕಾಂಗ್ರೆಸ್‌ಗಳ ನಡುವೆ ಹಾವು ಏಣಿ ಆಟಕ್ಕೆ ಸಾಕ್ಷಿಯಾಯಿತು.

ಕಾಂಗ್ರೆಸ್‌ ತ್ರಿವಿಕ್ರಮ

Nov 24 2024, 01:45 AM IST
ಕಳೆದ ಆರು ತಿಂಗಳಿಂದ ಮುಡಾ ಅಕ್ರಮ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ, ವಕ್ಫ್‌ ವಿವಾದ ಸೇರಿದಂತೆ ಸಾಲು ಸಾಲು ಆರೋಪ, ವಿವಾದಗಳ ನಡುವೆಯೂ ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಉಪಸಮರದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ.

ಬಿಜೆಪಿ ಪಾಲಿಗೆ ಅಭೇದ್ಯವಾದ ಸಂಡೂರು ಕಾಂಗ್ರೆಸ್‌ ಕೋಟೆ

Nov 24 2024, 01:45 AM IST
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕ್ಷೇತ್ರದಲ್ಲಿ ಹೊಸದೊಂದು ರಾಜಕೀಯ ಇತಿಹಾಸ ಸೃಷ್ಟಿಸುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಮುಖಭಂಗವಾಗಿದೆ.

ಸೋಮವಾರಪೇಟೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ

Nov 24 2024, 01:45 AM IST
ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ - ಕಾಂಗ್ರೆಸ್‌-ಎನ್‌ಡಿಎ ಪ್ರತಿಷ್ಠೆ ಪಣಕ್ಕೆ

Nov 23 2024, 07:42 AM IST

ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಾಳೆಯಗಳ ನಡುವೆ ವಾಕ್ಸಮರ ನಡೆಯುತ್ತಿರುವ ಮಧ್ಯೆಯೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ಜಮೀನು ವಶಕ್ಕೆ ಪಡೆಯುತ್ತಿದೆ

Nov 23 2024, 12:31 AM IST
ರಾಜ್ಯ ಸರ್ಕಾರವು ವಕ್ಪ್ ಹೆಸರಿನಲ್ಲಿ ರೈತರ ಜಮೀನು ಕಬಳಿಸುತ್ತಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

60 ವರ್ಷ ದೇಶ ಆಳಿದರೂ ದಲಿತರಿಗೆನ್ಯಾಯ ಕೊಡಿಸದ ಕಾಂಗ್ರೆಸ್‌: ಕಾರಜೋಳ

Nov 20 2024, 12:33 AM IST
ಅರವತ್ತು ವರ್ಷ ದೇಶವನ್ನಾಳಿದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ದಲಿತರಿಗೆ ಸಿಗಬೇಕಾದ ನ್ಯಾಯ ಸಿಗಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 168
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved