ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ: ಶಾಸಕ ಎಚ್.ಟಿ.ಮಂಜು
Jul 02 2025, 12:23 AM ISTಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ಮನಸ್ಸು ಹೊಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುತ್ತಿಲ್ಲ. ಮಂಡ್ಯ ಜಿಲ್ಲೆಯ 8 ಕ್ಷೇತ್ರಗಳಲ್ಲಿಯೂ ಕೈಗಾರಿಕೆ ಉದ್ದಿಮೆ ತೆರೆಯಲು ಕುಮಾರಣ್ಣ ಸಿದ್ಧರಿದ್ದಾರೆ.