ಮೈಷುಗರ್ ವಿರುದ್ಧ ಅಪಪ್ರಚಾರ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
Aug 25 2024, 01:54 AM ISTಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ನಿರಂತರವಾಗಿ ಸಾಗಿದೆ. ಸಕಾಲದಲ್ಲಿ ಒಪ್ಪಿಗೆ ಕಬ್ಬನ್ನು ಕಟಾವು ಮಾಡಲಾಗುತ್ತಿದೆ. ಆದರೆ, ಖಾಸಗಿ ಕಂಪನಿಗಳ ಜೊತೆ ಶಾಮೀಲಾಗಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು, ಎರಡು ದಿನ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಸ್ಥಗಿತ ಮಾಡಿದ್ದನ್ನು ನೆಪ ಮಾಡಿಕೊಂಡು ಕಾರ್ಖಾನೆ ವಿರುದ್ಧ ಅಪಪ್ರಚಾರ ಮಾಡಿದ್ದಾರೆ.