• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ವಿರುದ್ಧ ಬೀದಿಗಿಳಿದ ಬಿಜೆಪಿ

Aug 23 2024, 01:13 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಈ ಮೂಲಕ ರಾಜ್ಯಪಾಲರ ತೇಜೋವಧೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ತೆಕ್ಕೆಗೆ ಭಾಗ್ಯನಗರ ಪಟ್ಟಣ ಪಂಚಾಯಿತಿ

Aug 23 2024, 01:09 AM IST
ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಪತ್ಯ ಸಾಧಿಸಿದ್ದು, ಅಧ್ಯಕ್ಷರಾಗಿ ತುಕಾರಾಮಪ್ಪ ಗಡಾದ ಹಾಗೂ ಉಪಾಧ್ಯಕ್ಷರಾಗಿ ಹೊನ್ನೂರಸಾಬ ಭೈರಾಪುರ ಆಯ್ಕೆಯಾಗಿದ್ದಾರೆ.

ನಗರಸಭೆಯಲ್ಲಿ ಕಾಂಗ್ರೆಸ್‌ ಅಧಪತ್ಯ ಸಾಧಿಸಿದ ಶಾಸಕ ಶಿವಲಿಂಗೇಗೌಡ

Aug 23 2024, 01:01 AM IST
ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪರ-ವಿರೋಧ ಗೋಜಲಿನಲ್ಲಿ ಎಲ್ಲೂ ಗುರುತಿಸಿಕೊಳ್ಳದೇ ಸೈಲೆಂಟಾಗಿದ್ದುಕೊಂಡೇ ತಮ್ಮ ಆಪ್ತರ ಮೂಲಕ ನಗರಸಭೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊರಗೆ ಏನೇ ನಡೆಯಲಿ, ಒಳಗೆ ಹೀಗೆಯೇ ಆಗಲಿದೆ ಎಂದು ಎಲ್ಲರೂ ಲೆಕ್ಕಾಚಾರ ಮಾಡಿದಂತೆಯೇ ಜೆಡಿಎಸ್‌ನಿಂದ ಗೆದ್ದಿರುವ ಹಿರಿಯ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಎಂ, ಸಮೀವುಲ್ಲಾ ಅವರೇ ಮತ್ತೊಮ್ಮೆ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಮನೋಹರ್ ಮೇಸ್ತ್ರಿ ಆಯ್ಕೆಯಾದರು.

ಯಲ್ಲಾಪುರ ಪಪಂ ಕಾಂಗ್ರೆಸ್‌ ತೆಕ್ಕೆಗೆ, ಅಧ್ಯಕ್ಷರಾಗಿ ನರ್ಮದಾ ನಾಯ್ಕ ಆಯ್ಕೆ

Aug 22 2024, 12:49 AM IST
ಪಪಂ ಅಧ್ಯಕ್ಷ ಸ್ಥಾನಕ್ಕೆ ನರ್ಮದಾ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮಿತ್ ಅಂಗಡಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ಅಶೋಕ ಭಟ್ಟ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಕಾಂಗ್ರೆಸ್‌ ಮುಖಂಡ ಐವಾನ್‌ ಡಿಸೋಜ ಹೇಳಿಕೆಗೆ ಬಿಜೆಪಿ ಕಿಡಿ

Aug 21 2024, 12:41 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಐವಾನ್‌ ಡಿಸೋಜ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಅತ್ಯಂತ ಕಿರಿಯ ಪ್ರಧಾನಿಯಾಗಿ, ಅತಿದೊಡ್ಡ ಸುಧಾರಣೆ ತಂದ ಕಾಂಗ್ರೆಸ್‌ ನಾಯಕ - ದೇಶಕ್ಕೆ ಆಧುನಿಕ ಸ್ಪರ್ಶ ನೀಡಿದ ರಾಜೀವ್

Aug 20 2024, 12:14 PM IST

ದೇಶದಲ್ಲಿ ಕಂಪ್ಯೂಟರ್‌ ಹಾಗೂ ಟೆಲಿಫೋನ್‌ ಕ್ರಾಂತಿ, ಮತದಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ, ನವೋದಯ ಶಾಲೆಗಳ ನಿರ್ಮಾಣ, ಗಂಗಾ ನದಿಯ ಮಾಲಿನ್ಯ ನಿಯಂತ್ರಣ ಯೋಜನೆ, ಆರ್ಥಿಕ ಉದಾರೀಕರಣದ ಕ್ರಮಗಳು ಮೊದಲಾದ ಸರಣಿ ಸಾಧನೆಗಳು ರಾಜೀವ್ ಗಾಂಧಿಯವರ ಹೆಸರಿನಲ್ಲಿವೆ.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಆಕ್ರೋಶ

Aug 20 2024, 01:04 AM IST
ದಾಬಸ್‌ಪೇಟೆ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ವಿರುದ್ಧ ದ್ವೇಷದ ರಾಜಕಾರಣಕ್ಕೆ ಬೆಂಬಲಿಸುತ್ತಿದ್ದಾರೆ ಎಂದು ಸೋಂಪುರ ಹೋಬಳಿ ಮುಖಂಡ ಅಗಳಕುಪ್ಪೆ ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರನ್ನು ತೆಗಳಿದ ಮಳವಳ್ಳಿ ಕಾಂಗ್ರೆಸ್‌ ಶಾಸಕ ಪಿ. ಎಂ. ನರೇಂದ್ರ ಸ್ವಾಮಿ ವಿರುದ್ಧ ದೂರು

Aug 20 2024, 01:03 AM IST
ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿಯ ಕಾಂಗ್ರೆಸ್‌ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.

ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ : ‘ಗೋ ಬ್ಯಾಕ್‌ ಗೌರ್ನರ್‌’ ಕಾಂಗ್ರೆಸ್‌ ಕಾರ್ಯಕರ್ತರ ಘೋಷಣೆ

Aug 20 2024, 12:55 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಲೀಸರು ತನಿಖೆಗೆ ಅನುಮತಿ ಕೇಳದಿದ್ದರೂ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರ ನಡೆ ಸಂವಿಧಾನ ವಿರೋಧಿಯಾಗಿದ್ದು, ತಕ್ಷಣ ಅನುಮತಿಯನ್ನು ವಾಪಸ್ ಪಡೆಯಬೇಕೆಂಬುದು ಕಾಂಗ್ರೆಸ್‌ ಆಗ್ರಹ.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಆಕ್ರೋಶ : ಕಾಫಿ ನಾಡಿನಲ್ಲಿ ಭುಗಿಲೆದ್ದ ಪ್ರತಿಭಟನೆ

Aug 20 2024, 12:53 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved