• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಡಿ. ಶಿವು ಸಿಎಂ ಆದ್ರೆ ರಾಜ್ಯ ಅಧೋಗತಿ: ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನ - ಜಾರಕಿಹೊಳಿ ವ್ಯಂಗ್ಯ

Aug 18 2024, 01:45 AM IST
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹೋರಾಡಬೇಕು: ಹರೀಶ್‌ ಕುಮಾರ್‌

Aug 17 2024, 01:00 AM IST
ದೇಶದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ ಎಂದರು.

ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸದಸ್ಯತ್ವ ಪಡೆಯಿರಿ

Aug 17 2024, 12:56 AM IST
ತಾಲೂಕು ಮಟ್ಟದ ಅಧ್ಯಕ್ಷ- ಉಪಾಧ್ಯಕ್ಷ, ಕಾರ್ಯದರ್ಶಿ ಸ್ಥಾನಕ್ಕೆ ನಿಂತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸುವುದರ ಮೂಲಕ ಗೆಲವು ನಿಮ್ಮದಾಗಿಸಿಕೊಳ್ಳಬೇಕು

ಗುಂಡ್ಲುಪೇಟೆಯ ಪುರಸಭೆಗೆ ಕಾಂಗ್ರೆಸ್‌, ಬಿಜೆಪಿಗಿಲ್ಲ ಮ್ಯಾಜಿಕ್‌ ನಂಬರ್‌

Aug 17 2024, 12:50 AM IST
ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಯಾಗಿದ್ದು, ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿಗೂ ಮ್ಯಾಜಿಕ್ ನಂಬರ್‌ ಇಲ್ಲ. ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿ ಆಪರೇಷನ್‌ ಕಮಲ, ಹಸ್ತ ನಡೆಯಲೇ ಬೇಕಿದೆ.

ನಗರಸಭೆ ಅಧಿಕಾರಕ್ಕಾಗಿ ಕಾಂಗ್ರೆಸ್‌ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ

Aug 17 2024, 12:49 AM IST
ಕೊಳ್ಳೇಗಾಲ ನಗರಸಭೆಯಲ್ಲಿ 13ಸ್ಥಾನಹೊಂದಿರುವ ಬಿಜೆಪಿ ಅಧಿಕಾರ ಹಿಡಿದು, ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮುಖಭಂಗ ಮಾಡಲು ರಣವ್ಯೂಹ ರೂಪಿಸಿದ್ದು ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌ ಸರ್ಕಾರ ಶೀಘ್ರವೇ ಪತನ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Aug 17 2024, 12:47 AM IST
5 ಗ್ಯಾರಂಟಿ ಯೋಜನೆ ಹಾಗೂ ಭರವಸೆಗಳೂ ನಿಲ್ಲಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಪತನವಾಗಲಿದೆ ಎಂದರು. ಗ್ಯಾರಂಟಿ ಬಗ್ಗೆ ಕಾಂಗ್ರೆಸ್ ಸರ್ಕಾರವೇ ಗೊಂದಲದಲ್ಲಿದೆ

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಕಾಂಗ್ರೆಸ್‌ ಮುಖಂಡ ಇಸ್ಮಾಯಿಲ್‌ ತಮಟಗಾರಗೆ ಇನ್ಸ್ಟಾದಲ್ಲೂ ಬೆದರಿಕೆ

Aug 15 2024, 01:56 AM IST
ಕೊಲೆ ಬೆದರಿಕೆಯ ಈ ಪ್ರಕರಣದಲ್ಲಿ ಬಂಧಿತರಾದ ಆರು ಜನ ಆರೋಪಿಗಳ ಪೈಕಿ ತೇಜೋ ಖಾನ್‌ ಹೆಸರಿನ ಖಾತೆಯಿಂದ ಈ ರೀತಿಯ ಪೋಸ್ಟ್‌ ಸದ್ಯ ಚರ್ಚೆತ ವಿಷಯವಾಗಿದೆ.

ದೇಶ ವಿಭಜನೆಗೆ ಕಾಂಗ್ರೆಸ್‌ ನೇರ ಕಾರಣ, ಮನಸ್ಸು ಮಾಡಿದರೆ ತಪ್ಪಿಸಬಹುದಿತ್ತು

Aug 15 2024, 01:48 AM IST
ದೇಶ ವಿಭಜನೆಯ ದುರಂತ ಕಥೆ ಸಾರುವ ಪ್ರದರ್ಶಿನಿಯನ್ನು ಏರ್ಪಡಿಸಲಾಗಿತ್ತು.

ಹಿಂಡನ್‌ಬರ್ಗ್‌: ಆ.22ಕ್ಕೆ ಕಾಂಗ್ರೆಸ್‌ ದೇಶವ್ಯಾಪಿ ಪ್ರತಿಭಟನೆ

Aug 14 2024, 12:55 AM IST
ಉದ್ಯಮಿ ಗೌತಮ್‌ ಅದಾನಿ ಹಾಗೂ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಮೇಲೆ ಅಕ್ರಮಗಳ ಆರೋಪ ಹೊರಿಸಿರುವ ಹಿಂಡನ್‌ಬರ್ಗ್‌ ವರದಿ ಹಿನ್ನೆಲೆಯಲ್ಲಿ ಆ.22ರಂದು ದೇಶವ್ಯಾಪಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುವುದಾಗಿ ಮಂಗಳವಾರ ಘೋಷಿಸಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved