• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಮುಖಂಡ ಇಸ್ಮಾಯಿಲ್‌ ತಮಟಗಾರ ಹತ್ಯೆ ಸಂಚು ನಡೆಸಿದವರ ಪತ್ತೆಯಾಗಲಿ

Aug 14 2024, 12:53 AM IST
ಗಾಂಜಾ ಸೇವನೆ ಪ್ರವೃತ್ತಿಗೆ ಬಿದ್ದಿರುವ 16 ವರ್ಷದ ಹುಡುಗರು ನಶೆಯಲ್ಲಿ ಅನಾಹುತ ಮಾಡುವ ಮುನ್ನವೇ ಪೊಲೀಸರು ಎಚ್ಚೆತ್ತುಕೊಳ್ಳಬೇಕು. ಇವರನ್ನು ಕೇವಲ ಬಂಧಿಸಿದರೆ ಸಾಲದು, ಇಸ್ಮಾಯಿಲ್‌ ತಮಟಗಾರ ಹತ್ಯೆ ಹಿಂದಿನ ದುಷ್ಟಶಕ್ತಿ ಬಯಲಿಗೆ ತರಲು ದೀಪಕ್‌ ಚಿಂಚೋರೆ ಆಗ್ರಹಿಸಿದ್ದಾರೆ.

ವಿಜಯೇಂದ್ರ ಗೆಲವು ಕಾಂಗ್ರೆಸ್‌ ಭಿಕ್ಷೆ ಆಗಿದ್ರೆ ಅಂಥ ರಾಜ್ಯಾಧ್ಯಕ್ಷರೇ ಬೇಡ

Aug 13 2024, 12:53 AM IST
ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆಯೇ ಸಾಕ್ಷಿ. ಕಾಂಗ್ರೆಸ್ಸಿನ ಭಿಕ್ಷೆಯಲ್ಲಿ ಬಿ.ವೈ.ವಿಜಯೇಂದ್ರ ಗೆದ್ದಿದ್ದರೆ ಅಂತಹ ಭಿಕ್ಷೆಯ ರಾಜ್ಯಾಧ್ಯಕ್ಷರು ನಮಗೆ ಬೇಡ. ರಾಜೀನಾಮೆ ನೀಡಿ ಮತ್ತೊಮ್ಮೆ ವಿಧಾನಸಭೆ ಚುನಾವಣೆಗೆ ಬಿ.ವೈ.ವಿಜಯೇಂದ್ರ ನಿಂತು, ಗೆಲ್ಲಬೇಕು ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದು ತೇಜೋವಧೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Aug 13 2024, 12:49 AM IST
ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ತಂಡ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ವಿಪಕ್ಷಗಳು ಅರಿಯಬೇಕು. ಬಡವರು, ಕಾರ್ಮಿಕರು, ಮಹಿಳೆಯರು ಸೇರಿ ಶೋಷಿತ ವರ್ಗದ ಜನರು ಸರ್ಕಾರದ ಪರ ನಿಂತಿದ್ದಾರೆ.

ಕಾಂಗ್ರೆಸ್‌ ಮುಖಂಡ ತಮಟಗಾರ ಮೇಲೆ ಹಲ್ಲೆಗೆ ಯತ್ನ!

Aug 12 2024, 01:10 AM IST
ಆರೇಳು ಜನರ ಅಪರಿಚಿತರ ಗುಂಪೊಂದು ನಗರದ ಅಂಜುಮನ್ ಸಂಸ್ಥೆಯ ಆವರಣದಲ್ಲಿ ತಮಟಗಾರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯೋಜನೆ ರೂಪಿಸಿದ್ದು, ಅವರು ಸ್ಥಳದಲ್ಲಿ ಇರದ ಕಾರಣ ಸಮೀಪದ ರಸೂಲಪುರ ಪ್ರದೇಶದಲ್ಲಿರುವ ಮನೆಗೆ ನುಗ್ಗಿ ಹಲ್ಲೆಗೆ ಯತ್ನ ಮಾಡಿದೆ.

ವಿಐಎಸ್‌ಎಲ್‌ ಪುನಾರಂಭ ಕಾಂಗ್ರೆಸ್‌ ಸರ್ಕಾರದ ಆಶಯ: ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

Aug 11 2024, 01:32 AM IST
ಎಂಪಿಎಂ ಕಾರ್ಖಾನೆಯೂ ಆರಂಭವಾದರೆ ರಾಜ್ಯಕ್ಕೆ ಅನುಕೂಲ. ಅದರೆ, ಇಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ಕಾರ್ಖಾನೆಯನ್ನು ಸರ್ಕಾರ ನಡೆಸುವುದು ಸದ್ಯದ ಮಟ್ಟಿಗೆ ಆಗುವುದಿಲ್ಲ ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಬಾಂಗ್ಲಾ ಹಿಂದೂಗಳ ಸುರಕ್ಷತೆ ಬಗ್ಗೆ ಕಾಂಗ್ರೆಸ್‌ ನಿರ್ಲಕ್ಷ? ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತೊಂದು ವಿವಾದ

Aug 10 2024, 01:43 AM IST
ಹಿಂದೂ ವಿರೋಧಿ ಎಂದು ಆಡಳಿತಾರೂಢ ಬಿಜೆಪಿಯಿಂದ ಸದಾ ಟೀಕೆಗೆ ಒಳಗಾಗುವ ಕಾಂಗ್ರೆಸ್‌ ನಾಯಕ, ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇದೀಗ ಮತ್ತೊಂದು ವಿವಾದದ ಕೇಂದ್ರಬಿಂದುವಾಗಿ ಹೊರಹೊಮ್ಮಿದ್ದಾರೆ.

ರ್‍ಯಾಲಿ ಆಯೋಜನೆಗಿಂತ, ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲನ ಸಮಾವೇಶ ಫ್ಲೆಕ್ಸ್ ತೆರವೇ ಬಿಜೆಪಿಗೆ ಸವಾಲು..!

Aug 10 2024, 01:43 AM IST
ಕಾಂಗ್ರೆಸ್‌ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದ ವೇದಿಕೆಯಲ್ಲಿಯೇ ಬಿಜೆಪಿಯ ಪ್ರತಿಭಟನಾ ಸಭೆ ನಡೆಯುವುದರಿಂದ ಇಡೀ ವೇದಿಕೆಯಲ್ಲಿ ಅಳವಡಿಸಲಾದ ಕಾಂಗ್ರೆಸ್ ಫ್ಲೆಕ್ಸ್, ಬಟ್ಟಿಂಗ್ಸ್, ಪ್ಲೇಕಾರ್ಡ್, ಬ್ಯಾನರ್‌ಗಳನ್ನು ಬೆಳಗಾಗುವುದರೊಳಗೆ ತೆರವುಗೊಳಿಸಬೇಕು.

ಕಳ್ಳತನ ಮಾಡಿರುವ ಕಳ್ಳ ಕಾಂಗ್ರೆಸ್‌ ಓಡುತ್ತಿದೆ-ಅವರನ್ನು ಹಿಡಿಯುವುದಕ್ಕಾಗಿ ಬಿಜೆಪಿ ಓಡುತ್ತಿದೆ : ಆರ್‌.ಅಶೋಕ್‌

Aug 09 2024, 12:35 AM IST

ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.

ಸರ್ಕಾರ ಬೀಳಿಸುವ ದೋಸ್ತಿಗಳ ಷಡ್ಯಂತ್ರ ಫಲಿಸಲ್ಲ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ರೇವತಿ

Aug 09 2024, 12:32 AM IST
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳಿಂದ ನಡೆಯುತ್ತಿದ್ದು ಇದು ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರಿನ ಕಾಂಗ್ರೆಸ್ ಜನಾಂದೋಲನಕ್ಕೆ ಜಿಲ್ಲೆಯಿಂದ ಅಪಾರ ಕಾಂಗ್ರೆಸ್‌ ಕಾರ್ಯಕರ್ತರು

Aug 09 2024, 12:30 AM IST
ಮುಡಾ ಪ್ರಕರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ವಿರೋಧವಿದೆ ಹಾಗೂ ಆಗಸ್ಟ್ ೯ರಂದು ಮೈಸೂರಿನಲ್ಲಿ ಇದಕ್ಕೆ ಪರ್ಯಾಯವಾಗಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯಿಂದಲೂ ೫ ರಿಂದ ೧೦ ಸಾವಿರ ಜನರು ಭಾಗವಹಿಸುವುದಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ. ತಾರಾ ಚಂದನ್ ತಿಳಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved