• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಆಡಳಿತದ ವಿರುದ್ಧ ಮತದಾನ : ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ

Aug 08 2024, 01:45 AM IST
ಕೇಂದ್ರ ಸರ್ಕಾರ ತನ್ನ ಬೆಂಬಲಿಗ ರಾಜ್ಯ ಮುಖ್ಯಮಂತ್ರಿಗಳಿಗೆ ಹೆಚ್ಚು ಅನುದಾನ ಆದ್ಯತೆ ನೀಡಿ, ಬಜೆಟ್‌ನಲ್ಲಿ ಸಂಪೂರ್ಣ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪ ಮಾಡಿದರು.

ಉತ್ತಮ ಆಡಳಿತ ನೀಡುವಲ್ಲಿ ಕಾಂಗ್ರೆಸ್‌ ವಿಫಲ, ಭ್ರಷ್ಟಾಚಾರದಲ್ಲಿ ಮೇಲುಗೈ: ಬಿ.ವೈ.ವಿಜಯೇಂದ್ರ

Aug 08 2024, 01:39 AM IST
ಸ್ವತಃ ಮುಖ್ಯಮಂತ್ರಿಗಳೇ ಹಗರಣದಲ್ಲಿ ಭಾಗಿಯಾಗಿರುವುದರಿಂದ ತಮಗೆ ಅಧಿಕಾರ ಕೊಟ್ಟಿರುವ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲಾರಾಗಿದ್ದು, ಭ್ರಷ್ಟಾಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಭಾರತದಲ್ಲಿಯೂ ಇದೇ ರೀತಿ ಕ್ರಾಂತಿ ನಡೆಯಬಹುದು : ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌, ಮೆಹಬೂಬಾ ಮುಫ್ತಿ ಎಚ್ಚರಿಕೆ

Aug 08 2024, 01:31 AM IST
ಬಾಂಗ್ಲಾದೇಶದಲ್ಲಿ ಗಲಭೆ ರಾಜಕೀಯ ಅಸ್ಥಿರತೆಯಿಂದಾಗಿ ಗಲಭೆಗಳು ನಡೆಯುತ್ತಿರುವ ಹೊತ್ತಲ್ಲಿಯೇ ಭಾರತದಲ್ಲಿಯೂ ಇದೇ ರೀತಿಯ ಹಿಂಸಾಚಾರ ಹಾಗೂ ಕ್ರಾಂತಿ ನಡೆಯಬಹುದು ಎಂದು ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌ ಹಾಗೂ ಕಾಶ್ಮೀರದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಗರಣಗಳ ಸರಮಾಲೆಯಲ್ಲಿ ಕಾಂಗ್ರೆಸ್‌ ಸರ್ಕಾರ: ವೇದವ್ಯಾಸ್‌ ಕಾಮತ್‌

Aug 07 2024, 01:12 AM IST
ಕಾಂಗ್ರೆಸ್ ಭ್ರಷ್ಟಾಚಾರದ ಸರಮಾಲೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟಿಲ್ಲ. ಜಿಲ್ಲೆಯ ಪ್ರಮುಖ ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿ ಲಕ್ಷಾಂತರ ರು. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು,

ಯಾದಗಿರಿ ಶಾಸಕನಿಗೆ ಕಾಂಗ್ರೆಸ್‌ ನಾಯಕರ ಬೆಂಬಲ

Aug 07 2024, 01:05 AM IST
ಚನ್ನಾರೆಡ್ಡಿ ಮತ್ತು ಆತನ ಮಗನ ಬಂಧನವಾಗುವವರೆಗೆ ರಾಜ್ಯಾದ್ಯಂತ ದಲಿತ ಸಂಘಟನೆಗಳು ಬೀದಿಗೆ ಇಳಿದು ಹೋರಾಟ ಮಾಡಲಿವೆ.

ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ವಿನಾಕಾರಣ ಆಪಾದನೆ ಮಾಡಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ, ರಾಜ್ಯಪಾಲರು ಸಹ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಅಹಿಂದ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ರ್‍ಯಾಲಿ ನಡೆಸಲಾಯಿತು.

ಬಿಜೆಪಿ ಪಾದಯಾತ್ರೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:00 AM IST
ಬಿಜೆಪಿ ನಾಯಕರೇನು ನಿಷ್ಠಾವಂತರೇನಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾಕೆ, ಅಧಿಕಾರ ಸಿಕ್ಕಾಗ ಜನಪರ ಆಡಳಿತ ನೀಡದೆ ರಾಜ್ಯವನ್ನು ಲೂಟಿ ಮಾಡಿದರು. ಪ್ರಧಾನಿ ಸಹ ಭ್ರಷ್ಟಾಚಾರದಿಂದ ಮುಕ್ತರಲ್ಲ ಆದರೆ ಅದರ ಬಗ್ಗೆ ಮಾಧ್ಯಮಗಳು ಪ್ರಚಾರ ಮಾಡುತ್ತಿಲ್ಲ.

ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ವಿಗ್ರಹ ವಿವಾದ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Aug 06 2024, 12:44 AM IST
ಈ ನಕಲಿ ಯೋಜನೆಯ ಹಿಂದಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ.

ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಜಯಕುಮಾರ ಕರೆ

Aug 05 2024, 12:35 AM IST
ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷ ಸಂಘಟನೆ ಮಾಡಬೇಕು, ಆಕಾಂಕ್ಷಿ ಅಭ್ಯರ್ಥಿಗಳು ಒಗ್ಗಟ್ಟಾಗಿ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ಚೊಂಬ ಕೊಟ್ಟ ಕೇಂದ್ರ: ಇಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಮುತ್ತಿಗೆ

Aug 04 2024, 01:22 AM IST
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಖಾಲಿ ಚೊಂಬು ಹಿಡಿದುಕೊಂಡು ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ಆ.4ರಂದು ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ನೂತನ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಹೇಳಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved