• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು

Jun 30 2025, 12:34 AM IST
ತುರ್ತು ಪರಿಸ್ಥಿತಿಯನ್ನು ಬೆಂಬಲಿಸುತ್ತಾರೆಯೇ ಎಂದಾದರೂ ಸ್ಪಷ್ಟನೆ ನೀಡಲಿ. ಏನೂ ಹೇಳದೆ ಕಳ್ಳಾಟ ಆಡುವುದು ಸರಿಯಲ್ಲ

ಹಿಟ್ಲರ್‌ಗೆ ಇಂದಿರಾ ಹೋಲಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Jun 29 2025, 01:33 AM IST
ಕಾಂಗ್ರೆಸ್‌ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿ ಮುಂದೆ ಜಮಾಯಿಸಿ, ಇಂದಿರಾ ಗಾಂಧಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಬಿಜೆಪಿ ಮುಖಂಡರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು : ಆರ್. ಅಶೋಕ್

Jun 29 2025, 01:33 AM IST
ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ನಾಯಕರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು.

ಅವಹೇಳನಕಾರಿ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

Jun 29 2025, 01:33 AM IST
ಚಿಕ್ಕಮಗಳೂರುಭಾರತ ದೇಶದಲ್ಲಿ ಸುಧೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಶನಿವಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ವಸತಿ ಯೋಜನೆ ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಶಾಸಕರ ಹೇಳಿಕೆ ಸಾಕ್ಷಿ: ಎಚ್.ಡಿ.ಲೋಕೇಶ್

Jun 28 2025, 12:27 AM IST
ನರಸಿಂಹರಾಜಪುರ, ರಾಜ್ಯದಲ್ಲಿ ವಸತಿ ಯೋಜನೆಯಡಿ ನಿವೇಶನ ಹಂಚುವಲ್ಲಿ ಭ್ರಷ್ಟಾಚಾರ ನಡೆದಿದ್ದು ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೋಬಳಿ ಅಧ್ಯಕ್ಷ ಎಚ್.ಡಿ. ಲೋಕೇಶ್ ತಿಳಿಸಿದರು.

ಕಾಂಗ್ರೆಸ್‌ ಸರ್ಕಾರದ ಹಗರಣ ವಿರೋಧಿಸಿ ಪ್ರತಿಭಟನೆ

Jun 28 2025, 12:18 AM IST
ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ. ಈಗ ಕಾಂಗ್ರೆಸ್‌ನ ಮುಖವಾಡ ಕಳಚಿದೆ.

ಮೈಸೂರು ಎಂಡಿಸಿಸಿ ಬ್ಯಾಂಕ್‌ ಚುನಾವಣೆ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಬಲ

Jun 27 2025, 12:48 AM IST
ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಅಧಿಕಾರದ ಗದ್ದುಗೆ ಏರಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬೆಂಬಲಿಗರು ಸಮಬಲ ಸಾಧಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನ ಹತ್ಯೆ ಮಾಡಿದ್ದ ಕಾಂಗ್ರೆಸ್‌: ಕೋಟ ಶ್ರೀನಿವಾಸ ಪೂಜಾರಿ

Jun 25 2025, 11:47 PM IST
ಬುಧವಾರ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ‘ತುರ್ತು ಪರಿಸ್ಥಿತಿಗೆ 50 ವರ್ಷ - ಸಂವಿಧಾನ ಹತ್ಯಾ ದಿವಸ್’ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿಶ್ಲೇಷಿಸಿದರು.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತ್ತೆ ತುರ್ತು ಪರಿಸ್ಥಿತಿ ಸ್ಥಿತಿ: ರಾಧಾಮೋಹನ್‌ದಾಸ್‌ ಅಗರ್ವಾಲ್‌

Jun 25 2025, 11:47 PM IST
ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರು ತುರ್ತುಪರಿಸ್ಥಿತಿ ಹೇರುವ ಸ್ಥಿತಿ ಬರಲಿದೆ. ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವ ವರೆಗೂ ಮತ್ತೆ ತುರ್ತು ಪರಿಸ್ಥಿತಿಯಂತಹ ಕರಾಳ ಸ್ಥಿತಿ ಬರಲು ಬಿಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್‌ ಅಗರ್ವಾಲ್‌ ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಕಾಂಗ್ರೆಸ್‌ ಮನಸ್ಥಿತಿ

Jun 25 2025, 11:47 PM IST
ಕನ್ನಡಪ್ರಭ ವಾರ್ತೆ ಇಂಡಿತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಉಲ್ಲಂಘಿಸಿದ್ದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ, ಅನೀಲ ಜಮಾದಾರ ಅಭಿಪ್ರಾಯ ಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 168
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved