• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ನಿರಾಸಕ್ತಿ, ಬಿಜೆಪಿಗೆ ನಿರಾಯಾಸ ಗೆಲುವು

Oct 25 2024, 12:48 AM IST
ಪುತ್ತೂರಿನವರೇ ಆದ ಕಿಶೋರ್‌ ಕುಮಾರ್‌ ಅವರನ್ನು ಗೆಲ್ಲಿಸುವ ಮೂಲಕ ಪುತ್ತೂರಲ್ಲಿ ತನ್ನದೇ ಅಧಿಕಾರದ ಅಧಿಪತ್ಯವನ್ನು ಮರಳಿ ಸ್ಥಾಪಿಸುವ ಗುರಿಯನ್ನು ಬಿಜೆಪಿ ಈಡೇರಿಸಿದೆ.

ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ

Oct 24 2024, 05:25 AM IST

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌?

Oct 23 2024, 12:34 AM IST
ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವಾದ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ಸಂಡೂರಿಗೆ ತುಕಾರಾಂ ಪತ್ನಿ - ಅನ್ನಪೂರ್ಣ ಹೆಸರು ಬಹುತೇಕ ಅಂತಿಮ - ಇಂದು ಕಾಂಗ್ರೆಸ್‌ ಘೋಷಣೆ ?

Oct 22 2024, 08:33 AM IST

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಸದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರ ಹೆಸರನ್ನು ಪಕ್ಷದ ವರಿಷ್ಠರು ಅಂತಿಮಗೊಳಿಸಿದ್ದು, ಬಹುತೇಕ ಮಂಗಳವಾರ ಘೋಷಣೆಯಾಗಲಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಆರ್ಥಿಕ ದಿವಾಳಿ: ಸಂಸದ ಕಾಗೇರಿ ಆಕ್ರೋಶ

Oct 22 2024, 12:04 AM IST
ಅಭಿವೃದ್ಧಿ ಇಲ್ಲದ ಎಫ್‌ಐಆರ್ ಮಾಡುವ ಸರ್ಕಾರ ಎಂದು ಜನಬಿಂಬಿತವಾಗಿದ್ದು, ನಮ್ಮೂರಿನಿಂದ ಬೆಂಗಳೂರುವರೆಗೆ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಯೋಗೇಶ್ವರ್‌ ಕಾಂಗ್ರೆಸ್‌ ಜತೆ ಸಂಪರ್ಕದಲ್ಲಿದ್ದಾರೆ : ಬಿಜೆಪಿಯ ಕೆಲವರು ಶಾಮೀಲಾಗಿದ್ದಾರೆ - ಎಚ್‌ಡಿಕೆ

Oct 21 2024, 12:41 PM IST

‘ಯೋಗೇಶ್ವರ್ ಅವರು ಮೇಲೆ ಇದ್ದಾರೆ. ದೊಡ್ಡವರು. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಉಪಮುಖ್ಯಮಂತ್ರಿಗಳನ್ನು (ಡಿ.ಕೆ.ಶಿವಕುಮಾರ್‌) ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.

ಉಪಸಮರಕ್ಕೆ ಕಾಂಗ್ರೆಸ್‌ ರಣತಂತ್ರ ಪ್ರತಿ ಕ್ಷೇತ್ರಕ್ಕೂ 10 ಜನ ಸಚಿವರು, 30 ಶಾಸಕರ ನಿಯೋಜನೆಗೆ ಚಿಂತನೆ

Oct 21 2024, 08:19 AM IST

ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಲಾಗಿದೆ.

ಮತಾಂಧರನ್ನು ಕಾಂಗ್ರೆಸ್‌ ಸರ್ಕಾರವೇ ಸಮರ್ಥಿಸಿಕೊಳ್ಳುತ್ತಿದೆ

Oct 21 2024, 12:48 AM IST
ಅಲ್ಪಸಂಖ್ಯಾತರ ತುಷ್ಟೀಕರಣ ಮುಗಿಲುಮುಟ್ಟಿದೆ. ಹುಬ್ಬಳ್ಳಿ ಪ್ರಕರಣ ಸೇರಿದಂತೆ ವಿವಿಧೆಡೆಗಳಲ್ಲಿ ನಡೆದ ಕೇಸ್‌ಗಳನ್ನು ಹಿಂಪಡೆಯುವ ಮೂಲಕ ಮತಾಂಧ ಗಲಭೆಕೋರರ ಕೃತ್ಯವನ್ನು ಕಾಂಗ್ರೆಸ್‌ ಸರ್ಕಾರವೇ ಸಮರ್ಥಿಸಿಕೊಳ್ಳಲು ಹೊರಟಂತಿದೆ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ಕಾಶಿಯನ್ನು ಕಡೆಗಣಿಸಿದ್ದ ಕಾಂಗ್ರೆಸ್‌, ಸಮಾಜವಾದಿ ಪಕ್ಷ : ಪ್ರಧಾನಿ ನರೇಂದ್ರ ಮೋದಿ ಕಿಡಿ

Oct 21 2024, 12:44 AM IST
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ಸ್ವಜನಪಕ್ಷಪಾತ ಮತ್ತು ಓಲೈಕೆ ರಾಜಕಾರಣದಿಂದ ವಾರಾಣಸಿಯ ಅಭಿವೃದ್ಧಿಯನ್ನು ಕಡೆಗಣಿಸಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಚನ್ನಪಟ್ಟಣ ಚುನಾವಣೆ : ಡಿಕೆಸು ಕಣಕ್ಕಿಳಿಸಲು ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಒತ್ತಾಯ । ಡಿಕೆಶಿ ಎದುರು ಬೇಡಿಕೆ

Oct 20 2024, 08:04 AM IST

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.

  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 177
  • next >

More Trending News

Top Stories
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved