• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ

Jun 22 2024, 12:45 AM IST
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ಬಿಜೆಪಿಗಿಲ್ಲ: ಸಲೀಂಅಹ್ಮದ್‌

Jun 21 2024, 01:07 AM IST
ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದ್ದು, ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಈಗಾಗಲೇ ಮೂರು ಕ್ಷೇತ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ.

ಜಯದೇವ ಹೃದ್ರೋಗ ಸಂಸ್ಥೆ ಕೀರ್ತಿಗೆ ಮಸಿ ಬಳಿದ ಕಾಂಗ್ರೆಸ್‌: ಆರ್‌. ಅಶೋಕ

Jun 21 2024, 01:05 AM IST
ಕಲಬುರಗಿಯ ಜಿಮ್ಸ್‌ ಜಿಲ್ಲಾಸ್ಪತ್ರೆ ಹಾಗೂ ಜಯದೇವ ಹೃದ್ರೋಗ ವಿಜ್ಞಾನ- ಸಂಶೋಧನಾ ಸಂಸ್ಥೆಗೆ ಗುರುವಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಎರಡೂ ಕಡೆ ರೋಗಿಗಳು, ಅವರ ಸಹಾಯಕರೊಂದಿಗೆ ಮಾತುಕತೆ ನಡೆಸಿ ವಾಸ್ತವಾಂಶಗಳನ್ನು ಪರಿಶೀಲಿಸಿದರು.

ಕಾಂಗ್ರೆಸ್‌ ಸರ್ಕಾರದಿಂದ ಹಗಲು ದರೋಡೆ

Jun 21 2024, 01:03 AM IST
ಏಕಾಏಕಿಯಾಗಿ ಆಸ್ತಿ ತೆರಿಗೆ, ಸಾರಿಗೆ ಸೇವೆ, ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟು ಉಳಿದ ಸೇವೆ ಮತ್ತು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದೆ.

ಕಾಂಗ್ರೆಸ್‌ ಬಡವರಿಗೆ ಅನ್ಯಾಯ ಮಾಡ್ತಿದೆ: ಈಶ್ವರಸಿಂಗ್‌ ಠಾಕೂರ್

Jun 21 2024, 01:03 AM IST
ಒಂದು ಕಡೆ ಸುಳ್ಳು ಗ್ಯಾರಂಟಿಗಳ ಹೆಸರಿನ ಮೇಲೆ ಮಹಿಳೆಯರಿಗೆ ಹಣ ಕೊಡುವುದು, ಮತ್ತೊಂದು ಕಡೆ ಬೆಲೆ ಏರಿಕೆ ಮಾಡಿ ಗಂಡಸರ ಜೇಬಿನಿಂದ ಕಸಿದುಕೊಳ್ಳುವುದು ಸರ್ಕಾರದ ಗಿಮಿಕ್‌ ಆಗಿದೆ ಎಂದು ಬೀದರ್‌ ವಿಧಾನಸಭಾ ಕ್ಷೇತ್ರದ ನಾಯಕ ಈಶ್ವರಸಿಂಗ್‌ ಠಾಕೂರ್‌ ಹೇಳಿದರು. ತೈಲ ಬೆಲೆ ಏರಿಕೆ ವಿರೋಧಿಸಿ ಜನವಾಡಾ ಗ್ರಾಮದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಎಲ್ಲ ಬೆಲೆ ಏರಿಸಿ ಕಾಂಗ್ರೆಸ್‌ ಸರ್ಕಾರದಿಂದ ಲೂಟಿ: ಬೊಮ್ಮಾಯಿ

Jun 21 2024, 01:00 AM IST
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ಲೂಟಿ ಮಾಡುತ್ತಿದೆ. ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಗಾಯದ ಮೇಲೆ ಬರೆ ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕವು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಳಲ್ಲಿ ಖಾಲಿ ಚಿಪ್ಪುಗಳನ್ನು ಹಿಡಿದು ಹಾಗೂ ಡೀಸೆಲ್‌ ಇಲ್ಲದ ಟ್ರ್ಯಾಕ್ಟರ್‌ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟಿಸಲಾಯಿತು.

ರೈತರ ಸಮಸ್ಯೆ ಬಗ್ಗೆ ಚಕಾರವೆತ್ತದ ಕಾಂಗ್ರೆಸ್‌ ಸರ್ಕಾರ

Jun 20 2024, 01:03 AM IST
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.

ಸಾಮೂಹಿಕ ರಾಜೀನಾಮೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್‌ ಪದಾಧಿಕಾರಿಗಳ ನಿರ್ಧಾರ

Jun 20 2024, 01:00 AM IST
ಇತ್ತೀಚೆಗೆ ಹೊನ್ನಾವರ ತಾಲೂಕು ಭೂ ನ್ಯಾಯ ಮಂಡಳಿಗೆ ನಾಲ್ಕು ಸರ್ಕಾರಿ ನಾಮನಿರ್ದೆಶನ ಸದಸ್ಯರನ್ನು ನೇಮಿಸಿದ್ದು, ಅದರಲ್ಲಿ ಒಬ್ಬನೇ ಒಬ್ಬ ಸದಸ್ಯ ಹೊನ್ನಾವರ ಬ್ಲಾಕ್ ಕಾಂಗ್ರೆಸಿಗೆ ಸಂಬಂಧಿಸಿದವರಿಲ್ಲ.

ಶೀಘ್ರ ಕಾಂಗ್ರೆಸ್‌ ಶಾಸಕರಿಂದ ಬಂಡಾಯ

Jun 19 2024, 01:00 AM IST
ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಅನೇಕರು ಕಾಂಗ್ರೆಸ್ ಪಕ್ಷದಲ್ಲಿ ಅನುದಾನ ಹಂಚಿಕೆಯಲ್ಲಿ ಅಸಮಾಧಾನಗೊಂಡಿದ್ದು, ಒಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯ ಏಳುತ್ತಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದರು.

ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯದಲ್ಲಿ ಪೆಟ್ರೋಲ್ ದರ ಏರಿಕೆ: ಡಿ.ಎನ್‌.ಜೀವರಾಜ್ ಆರೋಪ

Jun 18 2024, 12:50 AM IST
ನರಸಿಂಹರಾಜಪುರದೇಶದಲ್ಲಿ ಬಿಜೆಪಿ ಸರ್ಕಾರ ಇರುವ ಎಲ್ಲಾ ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದರೆ ಕಾಂಗ್ರೆಸ್ ಪಕ್ಷ ಇರುವ ಎಲ್ಲಾ ರಾಜ್ಯಗಳಲ್ಲಿ ಏರಿಕೆ ಕಂಡಿದೆ ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ಆರೋಪಿಸಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved