ಬಿಎಸ್ವೈ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ: ರೇಣುಕಾಚಾರ್ಯ
Jun 15 2024, 01:03 AM ISTಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲುಂಡಿದೆ. ಬಿಜೆಪಿ ವಿರುದ್ಧದ ಅಪಪ್ರಚಾರ ಮಾಡಿದ್ದ ಹಿನ್ನೆಲೆ ಧೀಮಂತ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಹುಲ್ ಗಾಂಧಿಗೆ ಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದರ. ಇದರ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣಕ್ಕೆ ಶುರುಮಾಡಿದೆ. ಈ ಷಡ್ಯಂತ್ರದ ಹಿಂದಿರುವವರ ಹೆಸರನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.