• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಆಗಿ ಸೋನಿಯಾ ಆಯ್ಕೆ

Jun 09 2024, 01:30 AM IST
ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರ ವಿಜಯೋತ್ಸವ

Jun 08 2024, 12:37 AM IST
ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ದಾವಣೆಗೆರೆಯಲ್ಲಿ ಡಾ.ಪ್ರಭಾರಿಂದ ಬಿಜೆಪಿ ಯುಗಾಂತ್ಯ: ಕಾಂಗ್ರೆಸ್‌ ಕಾರ್ಯಕರ್ತರ ಉದ್ಘೋಷ

Jun 08 2024, 12:35 AM IST
ದಾವಣಗೆರೆ ಪಾಲಿಕೆ ಆವರಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಭ್ರಮಾಚರಿಸಲಾಯಿತು.

10 ವರ್ಷವಾದರೂ 100 ಸ್ಥಾನ ಗೆಲ್ಲದ ಕಾಂಗ್ರೆಸ್‌: ಮೋದಿ

Jun 08 2024, 12:32 AM IST
ಶುಕ್ರವಾರ ದೆಹಲಿಯಲ್ಲಿ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಇಂಡಿಯಾ ಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ತಾತ್ಕಾಲಿಕ ಹಿನ್ನಡೆಯಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿಲ್ಲ: ಕಿಮ್ಮನೆ ರತ್ನಾಕರ

Jun 08 2024, 12:31 AM IST
ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಾರದಿದ್ದರೂ, ದೇಶದಲ್ಲಿ ಹೊಸ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಜನರ ಚಿಂತನೆಗೆ ಹೊಸ ವಿಚಾರಗಳ ನೀಡಿದೆ. ಭಾರತ್ ಜೋಡೋ ಒಂದು ಯಶಸ್ವಿ ಕಾರ್ಯಕ್ರಮ ಅದರ ಪರಿಣಾಮದ ಪ್ರಭಾವ ಬಿಜೆಪಿಯವರಿಗೆ ಈಗ ಗೊತ್ತಾಗುತ್ತಿದೆ. ಕಾಂಗ್ರೆಸ್‌ ಗೆ ಇದೊಂದು ತಾತ್ಕಾಲಿಕ ಹಿನ್ನಡೆಯಷ್ಟೇ ಎನ್ನುವುದು ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು ಎಂದರು.

ಅಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್‌ ಪಾಲು: ಸಂಭ್ರಮ

Jun 08 2024, 12:31 AM IST

ವಿಧಾನಪರಿಷತ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪಂರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು 3000 ಮತಗಳಿಗೂ ಹೆಚ್ಚಿನ ಅಂತರದಿಂದ ಜಯಗಳಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಕಾಂಗ್ರೆಸ್‌ ವೀಜಯೋತ್ಸವ

Jun 08 2024, 12:31 AM IST
ಮಸ್ಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಸಾಧಿಸಿದ ಹಿನ್ನೆಲೆ ವೀಜಯೋತ್ಸವ ಆಚರಿಸಿದರು.

ಖರ್ಗೆ ನಿವಾಸದ ಮುಂದೆ ಯೂತ್‌ ಕಾಂಗ್ರೆಸ್‌ ಸಂಭ್ರಮ

Jun 06 2024, 12:31 AM IST
ದೇಶಾದ್ಯಂತ ಕಾಂಗ್ರೆಸ್‌ ಹಾಗೂ ಇಂಡಿ ಕೂಟದ ಸ್ಥಾನಗಳು ಕಳೆದ ಬಾರಿಗೆ ಹೋಲಿಸಿದರೆ ಭಾರೀ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಲ್ಲಿ ನಿವಾಸದ ಮುಂದೆ ಯೂತ್‌ ಕಾಂಗ್ರೆಸ್‌ ಸದಸ್ಯರು ಸಂಭ್ರಮಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಹೀನಾಯ ಸೋಲಿನ ಹೊಣೆ ಯಾರಿಗೆ?

Jun 06 2024, 12:31 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಲೀಡ್ ಪಡೆದಿದೆ. ಕಾಂಗ್ರೆಸ್ ಶಾಸಕರಿರುವ 5 ವಿಧಾನಸಭಾ ಕ್ಷೇತ್ರಗಳಲ್ಲೂ ಮತ ಗಳಿಕೆಯಲ್ಲಿ ಬಿಜೆಪಿಯದ್ದೆ ನಾಗಾಲೋಟ.

ಓವರ್‌ ಕಾನ್ಫಿಡೆನ್ಸೇ ಕಾಂಗ್ರೆಸ್‌ ಹಿನ್ನೆಡೆಗೆ ಕಾರಣ: ಸಚಿವ ಸತೀಶ

Jun 06 2024, 12:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಡಬಲ್‌ ಡಿಜಿಟ್‌ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್‌ ಕಾನ್ಫಿಡೆನ್ಸೇ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved