ಬಿಜೆಪಿ ವಿರುದ್ಧ ಕಾಂಗ್ರೆಸ್ ಹೋರಾಡಬೇಕು: ಹರೀಶ್ ಕುಮಾರ್
Aug 17 2024, 01:00 AM ISTದೇಶದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ ಎಂದರು.