ಶ್ರೇಯಸ್ ಪಟೇಲ್ ಲೋಕಸಭೆಯಲ್ಲಿ ಗೆಲುವು: ಹೊಳೆನರಸೀಪುರದಲ್ಲಿ ಸಂಭ್ರಮದ ವೇಳೆ ಕಾಂಗ್ರೆಸ್-ಜೆಡಿಎಸ್ ಜಟಾಪಟಿ
Jun 05 2024, 12:30 AM ISTಹೊಳೆನರಸೀಪುರ ಪಟ್ಟಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಜಟಾಪಟಿಯಿಂದಾಗಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದ್ದು, ಕೋಪೋದ್ರಿಕ್ತ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿದ್ದಾರೆ.