ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನತೆ
May 05 2024, 02:02 AM ISTಕನ್ನಡಪ್ರಭ ವಾರ್ತೆ ಇಂಡಿಬಿಜೆಪಿ ಆಡಳಿತವಿದ್ದಾಗ ಮಳೆ, ನೆರೆಹಾವಳಿ ಇದ್ದರೂ ರೈತರು ಖುಷಿಯಲ್ಲಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಮಳೆಯೂ ಇಲ್ಲ, ಬೆಳೆಯೂ ಇಲ್ಲ. ಕೇವಲ ಬರವಿದೆ. ಯಾಕೆ ಏನು ಎಂಬುದು ಭಗವಂತನಿಗೆ ಗೊತ್ತು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು.