ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಕಾಂಗ್ರೆಸ್ ಗಿಫ್ಟ್
May 04 2024, 12:35 AM ISTಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ಕಾಂಗ್ರೆಸ್ಸು. ಅದು ಕಾಂಗ್ರೆಸ್ ಕೂಸು, ಸಂಸದ ಜಿ.ಎಂ.ಸಿದ್ದೇಶ್ವರ ಆಗಲಿ, ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಾಗಲೀ ಕೊಡುಗೆ ನೀಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.