ರಾಜ್ಯ ವರ್ಸಸ್ ಕೇಂದ್ರ ಸಂಘರ್ಷ ತಾರಕಕ್ಕೆ । ಬರ ಪರಿಹಾರಕ್ಕೆ ಕಾಂಗ್ರೆಸ್ ಧರಣಿ
Apr 24 2024, 02:22 AM ISTಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿದ್ದು, ‘ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮಂಗಳವಾರ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು.