ಒಂದು ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು: ಸನಾವುಲ್ಲಾ
Apr 20 2024, 01:03 AM ISTಶಿವಮೊಗ್ಗ ಅಭಿವೃದ್ಧಿಗೆ ಆದ್ಯತೆ ನೀಡದ ಬಿ.ವೈ.ರಾಘವೇಂದ್ರ ಇದೀಗ ಟೊಳ್ಳು ಆಶ್ವಾಸನೆ ನೀಡುತ್ತಿರುವುದು ದುರಂತದ ಸಂಗತಿಯಾಗಿದ್ದು, ಜನ ಇದೀಗ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವು ಖಚಿತ ಎಂದು ಮಾಜಿ ಉಪಮೇಯರ್ ಮೊಹಮ್ಮದ್ ಸನಾವುಲ್ಲಾ ಹೇಳಿದರು.