• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಂಶಪರಂಪರೆ ಚುನಾವಣೆ ಕಾಂಗ್ರೆಸ್‌ ಮಾಡುತ್ತಿಲ್ಲವೇ: ಸಿಪಿವೈ

Mar 16 2024, 01:51 AM IST
ಮಾಗಡಿ: ಸಂಸದ ಡಿ.ಕೆ.ಸುರೇಶ್ ದೇವೇಗೌಡರ ಕುಟುಂಬದವರೆ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ವಂಶಪರಂಪರೆ ಚುನಾವಣೆಯೆಂದು ಟೀಕಿಸಿದ್ದು, ಸುರೇಶ್ ಕುಟುಂಬದವರು ಮಾಡಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸಂಸದರಿಗೆ ತಿರುಗೇಟು ನೀಡಿದರು.

ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ

Mar 16 2024, 01:48 AM IST
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್‌ 2ನೇ ಪಟ್ಟಿ ಮಾರ್ಚ್‌ 18ಕ್ಕೆ: ಸಚಿವ ದಿನೇಶ್‌ ಗುಂಡೂರಾವ್‌

Mar 16 2024, 01:47 AM IST
ಚುನಾವಣಾ ಆಯೋಗ ಕೂಡ ಇದೀಗ ಪ್ರಶ್ನೆಯಾಗಿದೆ. ಎಷ್ಟರ ಮಟ್ಟಿಗೆ ನಿಷ್ಪಕ್ಷಪಾತ ಕೆಲಸ ಮಾಡುತ್ತಿದೆ ಎನ್ನುವುದೇ ಪ್ರಶ್ನೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿ ರಾಜೀನಾಮೆ ನೀಡಿರುವುದು ಇದಕ್ಕೆಲ್ಲ ಕಾರಣ.

ಜನರ ತಲೆ ಮೇಲೆ ಕಾಂಗ್ರೆಸ್‌ ಸಾಲದ ಹೊರೆ: ವಿಪಕ್ಷ ನಾಯಕ ಆರ್.ಅಶೋಕ

Mar 16 2024, 01:47 AM IST

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ದೇಶವಷ್ಟೇ ಅಲ್ಲ, ಇಡೀ ಜಗತ್ತು ಕಾತುರದಿಂದ ಕಾಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಗೆಲುವು ಖಚಿತ: ಸುಂದರೇಶ್‌

Mar 16 2024, 01:47 AM IST
ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಘಟನೆ ಬಲವಾಗಿದೆ. ಎಲ್ಲ ನಾಯಕರು ಒಗ್ಗಟ್ಟಾಗಿ ಈ ಬಾರಿ ನಮ್ಮ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಅವರನ್ನು ಗೆದ್ದೇ ಗೆಲ್ಲಿಸುತ್ತೇವೆ. ಗೀತಾ ಅವರು ಈಗಾಗಲೇ ಸೊರಬದಲ್ಲಿ ಇದ್ದಾರೆ. ಪ್ರಚಾರವನ್ನೂ ಕೂಡ ಕೈಗೊಂಡಿದ್ದಾರೆ. ಅವರ ಸಹೋದರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕೂಡ ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಗೀತಾ ಶಿವರಾಜ್‍ಕುಮಾರ್ ಜೊತೆಗೆ ನಟ ಶಿವರಾಜ್‍ಕುಮಾರ್ ಕೂಡ ಪ್ರಚಾರಕ್ಕೆ ಕೈ ಜೋಡಿಸಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮುಖಂಡರ ಭೇಟಿಯಾದ ಶ್ರೇಯಸ್ ಪಟೇಲ್‌

Mar 16 2024, 01:46 AM IST
ಬೇಲೂರು ಶ್ರೀ ಚನ್ನಕೇಶವಸ್ವಾಮಿಯ ದರ್ಶನ ಪಡೆದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೆಯಸ್ ಪಟೇಲ್ ಬಳಿಕ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ನಂತರ ಕೆಲ ಮುಖಂಡರ ಮನೆಗಳಿಗೆ ತೆರಳಿ ಸಮಾಲೋಚನೆ ನಡೆಸಿದರು

ಜನರ ನಿರೀಕ್ಷೆಯಂತೆ ಕಾಂಗ್ರೆಸ್‌ ಆಡಳಿತ: ಸಚಿವ ಖಂಡ್ರೆ

Mar 15 2024, 01:22 AM IST
54 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ, ವಿವಿಧ ಕಾಮಗಾರಿಗಳಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ದಾಖಲೆ ರೀತಿಯಲ್ಲಿ 3.71 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ ಎಂದರು.

ಸೋನಿಯಾ ಜತೆ ದಾನಿಶ್‌ ಅಲಿ ಭೇಟಿ: ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ

Mar 15 2024, 01:21 AM IST
ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿರುವ ಸಂಸದ ದಾನಿಶ್‌ ಅಲಿ ಗುರುವಾರ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.

ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಗೊಳಿಸಿ: ಕೆ.ಮರೀಗೌಡ ಮನವಿ

Mar 15 2024, 01:18 AM IST
ಕಾಂಗ್ರೆಸ್ ಸರ್ಕಾರದ ಈ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರ ಸುಳ್ಳು ಭರವಸೆ ನೀಡುತ್ತಾ ದಿನನಿತ್ಯ ವಸ್ತುಗಳ ಬೆಲೆಗಳನ್ನು ಏರಿಸುತ್ತಾ ದೇಶವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ. ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಪ್ರಶ್ನಿಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲ್ಲಿದ್ದು. ಗೆಲುವು ಮೈಸೂರಿನಿಂದಲೇ ಪ್ರಾರಂಭವಾಗಬೇಕು.

ಅಮರೀಂದರ್ ಪತ್ನಿ, ಕಾಂಗ್ರೆಸ್‌ ಸಂಸದೆ ಪ್ರಿನೀತ್‌ ಕೌರ್‌ ಬಿಜೆಪಿ ಸೇರ್ಪಡೆ

Mar 15 2024, 01:17 AM IST
ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಂಡಿದ್ದ ಲೋಕಸಭೆ ಸಂಸದೆ ಪ್ರಿನೀತ್‌ ಕೌರ್‌ ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved