• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ

Mar 15 2024, 01:15 AM IST
ದೇಶದಲ್ಲಿ ಶೇ. 50ಕ್ಕೂ ಅಧಿಕ ಹಿಂದುಳಿದ ವರ್ಗಗಳ ಸಮಾಜವಿದ್ದರೂ ಕಾಂಗ್ರೆಸ್‌ ಸರ್ಕಾರ ಈ ಸಮಾಜಕ್ಕೆ ಸಾಮಾಜಿಕವಾಗಿ ಪ್ರಾತಿನಿಧ್ಯ ನೀಡದೇ ಅವರನ್ನು ತುಳಿಯುತ್ತಾ ಬಂದಿದೆ. ತಮ್ಮ ಅಷ್ಟು ವರ್ಷದ ಅಧಿಕಾರದ ಅವಧಿಯಲ್ಲಿ ಒಮ್ಮೆಯೂ ಹಿಂದುಳಿದ ವರ್ಗದ ನಾಯಕನನ್ನು ಪ್ರಧಾನಿಯನ್ನಾಗಿಸಲಿಲ್ಲ.

ಕಾಂಗ್ರೆಸ್‌ ಪಕ್ಷ ₹100 ಕೋಟಿ ತೆರಿಗೆ ಬಾಕಿ ಕಟ್ಟಬೇಕು: ಕೋರ್ಟ್‌

Mar 14 2024, 02:09 AM IST
ಕಾಂಗ್ರೆಸ್‌ ಪಕ್ಷ ಬಾಕಿಯುಳಿಸಿಕೊಂಡಿರುವ 100 ಕೋಟಿ ರು. ಆದಾಯ ತೆರಿಗೆಯನ್ನು ಆ ಪಕ್ಷದಿಂದ ವಸೂಲಿ ಮಾಡಬೇಕು ಎಂದು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್‌ ಎತ್ತಿಹಿಡಿದಿದೆ.

ಗ್ಯಾರಂಟಿ ಸಾಧನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಫಿದಾ

Mar 14 2024, 02:04 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ನಿಲ್ಲಲ್ಲ: ಡಾ.ಜಿ.ಪರಮೇಶ್ವರ್‌

Mar 14 2024, 02:04 AM IST
ಸಂಸತ್‌ ಚುನಾವಣೆ ಮುಗಿದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಸುದ್ದಿ ಸುಳ್ಳು. ಯಾರು ಏನೇ ಹೇಳಿದರೂ ಕೇಳಬೇಡಿ. ಯಾವುದೇ ಕಾರಣಕ್ಕೂ ನಾವು ಅಧಿಕಾರದಲ್ಲಿರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಜೆಡಿಎಸ್‌ನ 10-12 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ ಸೇರ್ಪಡೆ

Mar 14 2024, 02:02 AM IST
ರಾಮನಗರ: ಲೋಕಸಭಾ ಚುನಾವಣೆಗು ಮುನ್ನವೇ ಜೆಡಿಎಸ್ ನ 10 -12 ಶಾಸಕರು ಪಕ್ಷದ ತತ್ವ ಸಿದ್ದಾಂತ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕತ್ವ ಒಪ್ಪಿಕೊಂಡು ಕಾಂಗ್ರೆಸ್‌ಗೆ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದರು.

ಕಾಂಗ್ರೆಸ್‌ ಗೆದ್ದರೆ ಪ್ರತಿ ಬಡ ಮಹಿಳೆಗೆ ₹1 ಲಕ್ಷ!

Mar 14 2024, 02:02 AM IST
ಕರ್ನಾಟಕ ಹಾಗೂ ಕೆಲ ರಾಜ್ಯಗಳಲ್ಲಿ ಮಹಿಳೆಯರೂ ಸೇರಿದಂತೆ ವಿವಿಧ ವರ್ಗಗಳಿಗೆ ಪ್ರತಿ ತಿಂಗಳು ಹಣ ನೀಡುವ ‘ಗ್ಯಾರಂಟಿ’ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ ಪಕ್ಷ ಇದೀಗ ಕೇಂದ್ರದಲ್ಲೂ ಇದೇ ಪ್ರಯೋಗಕ್ಕೆ ದೊಡ್ಡ ಮಟ್ಟದಲ್ಲಿ ಕೈಹಾಕಿದೆ.

ಕಾಂಗ್ರೆಸ್‌ ಗೆದ್ದರೆ ಮಹಿಳೆಯರಿಗೆ 5 ಗ್ಯಾರಂಟಿ: ರಾಹುಲ್‌ ಘೋಷಣೆ

Mar 14 2024, 02:02 AM IST
ಕಾಂಗ್ರೆಸ್‌ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 5 ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದೆ.

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್‌ ಸಂಪೂರ್ಣ ವಿಫಲ

Mar 14 2024, 02:01 AM IST
ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಬದಲು ತಮಿಳುನಾಡಿಗೆ ನೀರು ಬಿಡುವುದರಲ್ಲಿ ಕಾಲಹರಣ ಮಾಡಿ, ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ತಿಳಿಸಿದರು.

ಸಂವಿಧಾನ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್‌ ನಡೆಯುತ್ತಿದೆ

Mar 13 2024, 02:09 AM IST
ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರು.ಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಲಬುರಗಿಯಲ್ಲಿಂದು ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ

Mar 13 2024, 02:08 AM IST
ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಮಾ.13ರಂದು ಬೆ.11 ಗಂಟೆಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved