• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಜ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಮತಯಾಚನೆ

Apr 08 2024, 01:09 AM IST
ನಗರದ ಮಹಾರಾಜ ಪಾರ್ಕ್ ಹಾಗೂ ಸುತ್ತ ಮುತ್ತಲ ಭಾಗಗಳಲ್ಲಿ ವಾಯು ವಿಹಾರಕ್ಕೆ ಬರುವವರ ಬಳಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಭಾನುವಾರ ಬೆಳಿಗ್ಗೆ ಬಿರುಸಿನ ಪ್ರಚಾರವನ್ನು ನಡೆಸಿ ಮತ ಯಾಚನೆ ಮಾಡಿದರು.

ಸೋಲಿನ ಭೀತಿ-50ಕ್ಕೂ ಹೆಚ್ಚು ಕಾಂಗ್ರೆಸ್‌ ನಾಯಕರು ಕಣದಿಂದ ಹಿಂದೆ-ಭರತ ಬೊಮ್ಮಾಯಿ

Apr 08 2024, 01:07 AM IST
ಕಾಂಗ್ರೆಸ್ಸಿನ 50ಕ್ಕೂ ಹೆಚ್ಚು ನಾಯಕರು ಸೋಲಿನ ಭೀತಿಯಿಂದ ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.

ಇಂದು ಪಿಎಗಳೇ ಕಾಂಗ್ರೆಸ್‌ ನಡೆಸುತ್ತಿದ್ದಾರೆ ಮಾಜಿ ಕಾಂಗ್ರೆಸ್ಸಿಗ ವಲ್ಲಭ್‌

Apr 08 2024, 01:03 AM IST
ಇಂದು ಚುನಾವಣೆಗೆ ಸ್ಪರ್ಧಿಸದ ಮಾಜಿ ಕೇಂದ್ರ ಸಚಿವರ ಪಿಎಗಳು ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ಇತ್ತೀಚೆಗೆ ಪಕ್ಷ ತೊರೆದು ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್‌ ವಕ್ತಾರ ಗೌರವ ವಲ್ಲಭ್‌ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸುಳ್ಳು ಹೇಳಿ ಮತ ಕೇಳುತ್ತೆ

Apr 08 2024, 01:01 AM IST
ಜೆಡಿಎಸ್ ಕಾರ್ಯಕರ್ತರ ಜತೆ ಕೈ ಜೋಡಿಸಿ ಚುನಾವಣೆ ಮಾಡೋಣ.

ಮೊಳಗಿದ ಕಾಂಗ್ರೆಸ್‌ ಪ್ರಜಾಧ್ವನಿ ರಣಕಹಳೆ

Apr 07 2024, 01:55 AM IST
ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಆಮೇಲೆ ಕೊಡೋದಿಲ್ಲ ಎಂದು ಹೇಳಿದರು. ಮೋಸ ಮಾಡಿ ಅಕ್ಕಿಯನ್ನೇ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌ ಸೇರಿದ ಕೃಷ್ಣೇಗೌಡರಿಗೆ ಅರಕಲಗೂಡಲ್ಲಿ ಅದ್ಧೂರಿ ಸ್ವಾಗತ

Apr 07 2024, 01:53 AM IST
ಅರಕಲಗೂಡು ತಾಲೂಕಿನ ಗಡಿ ಭಾಗದ ಕಳ್ಳಿಮುದ್ದನಹಳ್ಳಿ ಬಳಿ ಜಮಾಯಿಸಿದ್ದ ಅಪಾರ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೃಷ್ಣೇಗೌಡ ಅವರಿಗೆ ಸ್ವಾಗತ ಕೋರಿ ಬೈಕ್ ರ್‍ಯಾಲಿ ಮೂಲಕ ಪಟ್ಟಣಕ್ಕೆ ಬರ ಮಾಡಿಕೊಂಡರು.

ಕಾಂಗ್ರೆಸ್‌ ಸರ್ಕಾರದಿಂದ ರೈತ ವಿರೋಧಿ ನಡೆ

Apr 07 2024, 01:50 AM IST
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ‌ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

ಕಾಂಗ್ರೆಸ್‌ ಬೆಂಬಲಿಸಲು ಮಹದಾಯಿ ಹೋರಾಟಗಾರರ ನಿರ್ಧಾರ

Apr 07 2024, 01:50 AM IST
ಒಂಭತ್ತು ವರ್ಷಗಳಿಂದ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆ ಬಿಜೆಪಿ ಸೋಲಿಸುವುದು ಮಹದಾಯಿ ಹೋರಾಟಗಾರರ ಗುರಿಯಾಗಿದೆ.

ಪ್ರಜಾತಂತ್ರ ಉಳಿಸಲು ಕಾಂಗ್ರೆಸ್‌ ಗೆಲ್ಲಿಸಿ : ಸಿಎಂ

Apr 07 2024, 01:49 AM IST
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದೇ ದೇವಸ್ಥಾನದಲ್ಲಿ ಪೂಜೆಸಲ್ಲಿಸಿ ಪ್ರಚಾರ ಪ್ರಾರಂಭಿಸಿದ ಕಾರಣ ಕಾಂಗ್ರೆಸ್‌ ೧೩೬ ಸೀಟುಗಳನ್ನು ಗೆಲ್ಲಲ್ಲು ಅನುಕೂಲವಾಯಿತೆಂಬ ನಂಬಿಕೆಯಿಂದ ಮತ್ತೆ ಇಲ್ಲಿಂದಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದೆ

ಮೋದಿ ಅಭಿವೃದ್ಧಿ-ಕಾಂಗ್ರೆಸ್‌ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು

Apr 07 2024, 01:49 AM IST
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 172
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved