ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್ ಸರ್ಕಸ್
Mar 12 2024, 02:07 AM ISTಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.