ಬರ ನಿಭಾಯಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ
Nov 10 2023, 01:00 AM ISTರಾಮನಗರ: ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ನಿರ್ಮಾಣವಾಗಿದ್ದು, 216 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಸಚಿವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.