ದೇಶದ ಅಬವೃದ್ಧಿಗೆ ಕಾಂಗ್ರೆಸ್ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ
Dec 29 2023, 01:32 AM ISTಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿದಂತೆ ಪಕ್ಷದಿಂದ ಆಯ್ಕೆಯಾದ ಪ್ರಧಾನಿಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.