ಸೇನೆ ಬಗ್ಗೆ ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆ ನೀಡಿದರೆ ಹೋರಾಟ
Feb 19 2025, 12:45 AM ISTಭಾರತೀಯ ಸೇನಾ ಬಲದ ಬಗ್ಗೆ ತಮ್ಮ ರಾಜಕೀಯ, ಬಾಯಿ ಚಪಲಕ್ಕೆ ಇಲ್ಲಸಲ್ಲದ ಹೇಳಿಕೆ ನೀಡುವುದನ್ನು ಕಾಂಗ್ರೆಸ್ ಮುಖಂಡರು ನಿಲ್ಲಿಸಬೇಕು. ಇಲ್ಲದಿದ್ದರೆ ಅಂತಹ ಮುಖಂಡರ ಮನೆ ಮುಂದೆ ತೀವ್ರ ಸ್ವರೂಪ ಹೋರಾಟ ನಡೆಸುವುದಾಗಿ ಬಿಜೆಪಿ ಯುವ ಮುಖಂಡ, ಪಾಲಿಕೆ ಮಾಜಿ ಮೇಯರ್ ಎಸ್.ಟಿ.ವೀರೇಶ ಎಚ್ಚರಿಸಿದ್ದಾರೆ.