• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರೂ ಸೇರಿ ಎಲ್ಲ ನಾಗರಿಕರಿಗೆ 450 ರು.ಗೆ ಗ್ಯಾಸ್ ಸಿಲಿಂಡರ್ : ಮೋದಿ ಪ್ರಹಾರ

Nov 15 2024, 12:31 AM IST
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಂ ಅಹ್ಮದ್ ಮಿರ್ ಅವರು, ‘ಜಾರ್ಖಂಡಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರೂ ಸೇರಿ ಎಲ್ಲ ನಾಗರಿಕರಿಗೆ 450 ರು.ಗೆ ಗ್ಯಾಸ್ ಸಿಲಿಂಡರ್ ನೀಡಲಾಗುವುದು’ ಎಂದು ಹೇಳಿದ್ದು ವಿವಾದಕ್ಕೀಡಾಗಿದೆ.

ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಉಪಸಮರ: 82% ಮತ

Nov 14 2024, 12:53 AM IST
ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇ.81.84ರಷ್ಟು ಮತದಾನವಾಗಿದೆ.

ದುಡ್ಡು ಹಂಚುವ ಕಾಂಗ್ರೆಸ್‌ ವಿರುದ್ಧ ಆಯೋಗಗಳು ಕ್ರಮ ಕೈಗೊಳ್ಳಲಿ

Nov 13 2024, 12:51 AM IST
ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ಸಿನವರು ₹900 ಕೋಟಿ ಲಿಕ್ಕರ್‌ ದುಡ್ಡನ್ನೇ ಹಣದ ಹೊಳೆಯಾಗಿ ಹರಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಸ್ವತಃ ಸಚಿವ ಜಮೀರ್ ಅಹಮ್ಮದ್ ಓಪನ್ ಆಗಿ ಹಣ ಹಂಚುವ ವೀಡಿಯೋ ಬಂದಿದೆ. ಈ ಬಗ್ಗೆ ಜಮೀರ್ ವಿರುದ್ಧ ದೂರು ನೀಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಜನಪರವಾಗಿದೆ: ಟಿ.ಡಿ.ರಾಜೇಗೌಡ

Nov 13 2024, 12:04 AM IST
ಬಾಳಗಡಿಯ ತಾಪಂ ಆವರಣದಲ್ಲಿ ಪಂಚ ಗ್ಯಾರಂಟಿ ಸಮಿತಿ ಕಚೇರಿ ಉದ್ಘಾಟನೆ

ಕಾಂಗ್ರೆಸ್‌ ಸರ್ಕಾರ ಇರುವ ವರೆಗೂ ಪಂಚ ಗ್ಯಾರಂಟಿ ನಿಲ್ಲದು: ಕೋನರಡ್ಡಿ

Nov 13 2024, 12:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ.

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಬೊಮ್ಮಾಯಿ ಅಪಪ್ರಚಾರ

Nov 13 2024, 12:01 AM IST
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಪ್ರಕರಣವಿದೆ ಎಂದು ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದು, ಹಾವೇರಿ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ತಂದು‌ ಹೇಳಿಕೆ ಬದಲಿಸಲಾಗಿದೆ.

ವಕ್ಫ್‌ ಕಾಯ್ದೆ ಬದಲಾವಣೆ ತರಲು ಕಾಂಗ್ರೆಸ್‌ ಬೆಂಬಲ ಕುರಿತು ಸ್ಪಷ್ಟಪಡಿಸಲಿ - ಸಚಿವ ಜೋಶಿ

Nov 12 2024, 12:46 AM IST
ಸರ್ಕಾರ ವಕ್ಫ್ ನೋಟಿಸ್ ವಾಪಸ್ ಪಡೆಯುವುದಾಗಿ ಹೇಳುತ್ತಿದೆ. ನೋಟಿಸ್ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಕೇಂದ್ರದಲ್ಲಿ ವಕ್ಫ್ ಕಾಯ್ದೆಗೆ ಬದಲಾವಣೆ ತರಲು ಕಾಂಗ್ರೆಸ್ ಬೆಂಬಲ ನೀಡುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದರು.

ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ

Nov 11 2024, 11:50 PM IST
ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.

ಚನ್ನಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರದ ಜನತೆ ಕಾಂಗ್ರೆಸ್‌ ಬೆಂಬಲಿಸಿ : ಯೋಗೇಶ್ವರ್‌

Nov 11 2024, 12:46 AM IST
ಚನ್ನಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರದ ಜನತೆ ನನಗೆ ಆಶೀರ್ವದಿಸಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ಉಪ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಹೇಳಿದರು.

ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ ಇದೆ - ಸಚಿವ ಅರಣ್ಯ ಸಚಿವ ಈಶ್ವರ ಖಂಡ್ರೆ

Nov 10 2024, 02:03 AM IST
ಬರುವ ೧೩ರಂದು ಉಪ ಚುನಾವಣೆಯು ಜರುಗುತ್ತಿದ್ದು, ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರ ೩ ಕಡೆ ಕಾಂಗ್ರೆಸ್ ಅಲೆ ಇದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮತಯಾಚನೆ ಪ್ರಕಾರ ೩ ಕಡೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved