• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರನ್ನು ಸಂಕಷ್ಟಕ್ಕೆ ದೂಡುತ್ತಿರುವ ಕಾಂಗ್ರೆಸ್‌ ಸರ್ಕಾರ

Nov 05 2024, 01:32 AM IST
ರಾಜ್ಯದಲ್ಲಿ ವಕ್ಫ್‌ ಸಚಿವರ ಚಿತಾವಣೆಯ ಮೇರೆಗೆ ಜಿಲ್ಲಾಧಿಕಾರಿಗಳು 1974ರ ಗೆಜೆಟ್‌ ಕ್ರಮಕ್ಕೆ ಮುಂದಾಗಿದ್ದಾರೆ. ರೈತರು ಮಾತ್ರವಲ್ಲ, ಮಠ, ಮಂದಿರಗಳ ಆಸ್ತಿಗಳನ್ನೂ ಕಬಳಿಸುವ ಸಂಚು ರೂಪಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇದು ಖಂಡನೀಯವಾಗಿದ್ದು, ಇದನ್ನು ವಿರೋಧಿಸಿ ತಾಲೂಕು ಕೇಂದ್ರದಲ್ಲಿ ನ.5 ರಂದು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.

ವಕ್ಫ್‌ ಹೆಸರಿನಲ್ಲಿ ಲ್ಯಾಂಡ್‌ ಜಿಹಾದ್‌ಗಿಳಿದ ಕಾಂಗ್ರೆಸ್‌: ಬಿಜೆಪಿ ಆರೋಪ

Nov 05 2024, 12:47 AM IST
ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವ ಜಮೀರ್‌ ಅಹಮದ್‌ ಖಾನ್‌ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದು ಬಿಜೆಪಿ ದೂರಿದೆ.

ವಕ್ಫ್ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Nov 05 2024, 12:36 AM IST
ವಕ್ಫ್ ಅದಾಲತ್ ಬೋರ್ಡ್‌ ಮೂಲಕ ಬಡ ರೈತರ ಭೂಮಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ವಿರೋಧಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿದಲ್ಲದೆ ಕೆಲ ಸಮಯ ಮಾನವ ಸರಪಳಿ ನಡೆಸಿ ರಸ್ತೆ ತಡೆ ಮಾಡಿ ನಂತರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್‌ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದರು.

ಕಾಂಗ್ರೆಸ್‌ ಸರ್ಕಾರದಿಂದ ವಕ್ಫ್‌ ಕಾಯ್ದೆ ದುರ್ಬಳಕೆ

Nov 04 2024, 12:24 AM IST
ರಾಜ್ಯ ಸರ್ಕಾರ ವಕ್ಫ್ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿದ್ದು, ಇದರಿಂದಾಗಿ ರೈತರು, ಮಠಾಧೀಶರು, ಹಿಂದು ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.

ಇಂದು ಬೀದರ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ

Nov 04 2024, 12:15 AM IST
Struggle against Congress government in Bidar today

ಕಾಂಗ್ರೆಸ್‌ ಸರ್ಕಾರದಿಂದ ಬೇಕಾಬಿಟ್ಟಿ ಆಡಳಿತ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

Nov 02 2024, 01:38 AM IST
ಭ್ರಷ್ಟಾಚಾರ, ವೈಫಲ್ಯತೆಗಳನ್ನು ಮರೆಮಾಚುವ ಸಲುವಾಗಿ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ರಾಜ್ಯ ಸರ್ಕಾರ ಈ ರೀತಿ ಬೇರೆಯವರ ಆಸ್ತಿಯನ್ನು ವಕ್ಫ್ ಮಂಡಳಿಗೆ ಸೇರಿಸುತ್ತಿದೆ.

ಕಾನೂನು, ಕೋರ್ಟ್‌ಗೆ ಹೋಗಬೇಕಾಗುತ್ತೆ : ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗರಂ

Nov 02 2024, 01:27 AM IST
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಪಕ್ಷ ಬರೆದಿದ್ದ ಪತ್ರಕ್ಕೆ ಹರಿತ ಶಬ್ದ ಬಳಸಿ ತಿರುಗೇಟು ನೀಡಿದ್ದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗರಂ ಆಗಿದೆ.

ಗ್ಯಾರಂಟಿ ನಿರ್ವಹಣೆ ಮಾಡಲಾಗದ ಸ್ಥಿತಿಗೆ ಕಾಂಗ್ರೆಸ್‌- ಟೆಂಗಿನಕಾಯಿ

Nov 02 2024, 01:27 AM IST
ಕಾಂಗ್ರೆಸ್‌ನವರಿಗೆ ಚುನಾವಣೆ ಸಂದರ್ಭದಲ್ಲಿ ಅಧಿಕಾರಕ್ಕೆ ಬರುವ ಗ್ಯಾರಂಟಿ ಇರಲಿಲ್ಲ. ಆದ್ದರಿಂದ ಸುಮ್ಮನೆ ಘೋಷಣೆ ಮಾಡಿದ್ದರು. ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಬುದ್ಧಿ ಮಾತನ್ನು ಹೇಳಿದ್ದಾರೆ.

ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲವು ನಿಶ್ಚಿತ : ಸಚಿವ ಆರ್‌.ಬಿ .ತಿಮ್ಮಾಪೂರ

Nov 01 2024, 12:16 AM IST
ಕಾಂಗ್ರೆಸ್‌ ಸರ್ಕಾರ ಬಡವರ ಪರವಾಗಿದೆ. ಐದು ಜನಪರ ಯೋಜನೆ ಜಾರಿಗೆ ತಂದು ಜನರ ವಿಶ್ವಾಸಕ್ಕೆ ಪಾತ್ರವಾಗಿದೆ

ಕಾಂಗ್ರೆಸ್‌ ಮುಸಲ್ಮಾನರ ಸರ್ಕಾರ: ಶೆಟ್ಟರ್‌

Nov 01 2024, 12:03 AM IST
ರಾಜ್ಯದಲ್ಲಿನ ಎಲ್ಲರ ಆಸ್ತಿಯನ್ನು ವಕ್ಫ್‌ ಬೋರ್ಡ್‌ಗೆ ಮಾಡಿಕೊಳ್ಳುವ ಪ್ರಯತ್ನ ಸರ್ಕಾರ ನಡೆಸಿದೆ. ಹೀಗಾಗಿ ಸರ್ಕಾರ ಇದೆಲ್ಲವನ್ನೂ ಕೈಬಿಟ್ಟು ಬಹಿರಂಗವಾಗಿ ರೈತರ ಕ್ಷಮಾಪಣೆ ಕೇಳಬೇಕು. ಈ ವಿಷಯದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved