• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಕಾಂಗ್ರೆಸ್‌ ಸರ್ಕಾರವಲ್ಲ, ಖಬರಸ್ತಾನ್‌ ಸರ್ಕಾರ

Oct 31 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಇದು ಖಬರಸ್ತಾನ್‌ ಸರ್ಕಾರ. ರೈತರ ಜಮೀನುಗಳನ್ನು ವಕ್ಫ್ ಆಸ್ತಿಯೆಂದು ಘೋಷಿಸಿ ವಕ್ಫ್ ಸಚಿವ ಜಮೀರ್ ಅಹಮ್ಮದ ಖಾನ್ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಗುಡುಗಿದರು.

ಅನುದಾನದ ವಿಚಾರವಾಗಿ ಕಾಂಗ್ರೆಸ್‌ ಬಿಜೆಪಿ ಜಟಾಪಟಿ

Oct 29 2024, 01:08 AM IST
ಗುತ್ತಿಗೆದಾರರಿಗೂ ಹಣ ನೀಡಲು ಸರ್ಕಾರದ ಬಳಿ ಹಣ ಇಲ್ಲದ ಕೆಟ್ಟ ಸ್ಥಿತಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದಾಗ, ಬಿಜೆಪಿ ಸದಸ್ಯರೆಲ್ಲರೂ ಟೇಬಲ್‌ ಬಡಿದರು. ಇದಕ್ಕೆ ಕುಪಿತರಾದ ಕೈ ಸದಸ್ಯರು ಸರ್ಕಾರದ ವಿರುದ್ಧ ಅನವಶ್ಯಕ ಆರೋಪ ಬೇಡ ಎಂದು ಗ್ಯಾರಂಟಿ ಯೋಜನೆಗಳನ್ನು ಕೂಗಿದರು.

ಸಾಮರಸ್ಯ ಕದಡುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ -ಸಂಸದ ಬಸವರಾಜ ಬೊಮ್ಮಾಯಿ

Oct 29 2024, 12:52 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಮುದಾಯಗಳ ನಡುವೆ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬಿಜೆಪಿಯಿಂದ ಸಾಂವಿಧಾನಿಕ ಮೌಲ್ಯಗಳೇ ಬುಡಮೇಲು : ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ

Oct 29 2024, 12:49 AM IST
ವಯನಾಡು ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಒಗ್ಗಟ್ಟು ಮಂತ್ರ

Oct 28 2024, 11:10 AM IST

  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲು ಪಣ ತೊಟ್ಟು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಸಚಿವರು, ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಒಗ್ಗಟ್ಟು ಮಂತ್ರ

Oct 28 2024, 01:19 AM IST
ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಒಗ್ಗಟ್ಟು ಮಂತ್ರ ಜಪಿಸಿದೆ.

ಚನ್ನಪಟ್ಟಣದಲ್ಲಿ ವಿಪಕ್ಷಗಳ ಮೇಲೆ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ : ಎಚ್‌ಡಿಕೆ ಆಕ್ರೋಶ

Oct 27 2024, 02:41 AM IST
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ : ಮಧು ಬಂಗಾರಪ್ಪ

Oct 27 2024, 02:38 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡು ತಮ್ಮ ಹಗರಣಗಳನ್ನು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ್ ನೇತೃತ್ವದಲ್ಲಿ ತಯಾರಿ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ : ಶುಭಾಶಯ

Oct 27 2024, 02:32 AM IST
ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಚುಕ್ಕಾಣಿ ಹಿಡಿದು 2 ವರ್ಷ ಪೂರೈಸಿದ್ದಾರೆ. ಈ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಪಕ್ಷದ ನಾಯಕರು ಶುಭಾಶಯ ಕೋರಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ಶಾಸಕ ನರೇಂದ್ರಸ್ವಾಮಿ

Oct 27 2024, 02:30 AM IST
ಬೇರೆ ಪಕ್ಷದವರಂತೆ ವೈಯಕ್ತಿಕ ಟೀಕೆ- ಟಿಪ್ಪಣಿಗಳಿಗೆ ಅವಕಾಶ ಕೊಡುವುದಿಲ್ಲ. ಕಾಂಗ್ರೆಸ್ ಪಕ್ಷದವರು ಸಾಧನೆಯ ಮೂಲಕ ಮತ ಕೇಳಲು ಹೋಗುತ್ತೇವೆ. ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಪರವಾಗಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 153
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved