ಶೀಘ್ರ ಕಾಂಗ್ರೆಸ್ ಶಾಸಕರಿಂದ ಬಂಡಾಯ
Jun 19 2024, 01:00 AM ISTಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಅನೇಕರು ಕಾಂಗ್ರೆಸ್ ಪಕ್ಷದಲ್ಲಿ ಅನುದಾನ ಹಂಚಿಕೆಯಲ್ಲಿ ಅಸಮಾಧಾನಗೊಂಡಿದ್ದು, ಒಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯ ಏಳುತ್ತಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದರು.