• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಅಸೆಂಬ್ಲಿ ಗೆಲ್ಲಲು ಕಾಂಗ್ರೆಸ್‌ ಸರಣಿ ಸಭೆ ಶುರು

Jun 15 2024, 10:36 AM IST

ರಾಜ್ಯ ಕಾಂಗ್ರೆಸ್‌ ಪಕ್ಷವು ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಮುಂದಿನ ವಿಧಾನಸಭೆ ಚುನಾವಣೆ ತಯಾರಿ ಕುರಿತ ಮೂರು ದಿನಗಳ ಸರಣಿ ಸಭೆಗಳಿಗೆ ಶುಕ್ರವಾರ ಚಾಲನೆ 

ಬಿಎಸ್‌ವೈ ವಿರುದ್ಧ ಕಾಂಗ್ರೆಸ್‌ ಷಡ್ಯಂತ್ರ: ರೇಣುಕಾಚಾರ್ಯ

Jun 15 2024, 01:03 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲುಂಡಿದೆ. ಬಿಜೆಪಿ ವಿರುದ್ಧದ ಅಪಪ್ರಚಾರ ಮಾಡಿದ್ದ ಹಿನ್ನೆಲೆ ಧೀಮಂತ ನಾಯಕ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ರಾಹುಲ್ ಗಾಂಧಿಗೆ ಕೋರ್ಟ್‌ ಮೆಟ್ಟಿಲೇರುವಂತೆ ಮಾಡಿದ್ದರ. ಇದರ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣಕ್ಕೆ ಶುರುಮಾಡಿದೆ. ಈ ಷಡ್ಯಂತ್ರದ ಹಿಂದಿರುವವರ ಹೆಸರನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಎಸ್ವೈ ಕುಟುಂಬ ನಾಶಕ್ಕೆ ಕಾಂಗ್ರೆಸ್‌ ಕುತಂತ್ರ: ಎಚ್‌ಡಿಕೆ

Jun 15 2024, 01:00 AM IST
ನಮ್ಮನ್ನೂ ಮುಗಿಸಲೆತ್ನಿಸಿದ್ದರು. ಈಗ ಬಿಎಸ್‌ವೈ ಕುಟುಂಬವನ್ನು ಟಾರ್ಗೆಟ್‌ ಮಾಡಿದ್ದಾರೆ. ಇದು ಸೇಡಿನ ರಾಜಕೀಯ ಎಂಬುದಾಗಿ ಕೇಂದ್ರ ಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಬಿಎಸ್‌ವೈ ವಿರುದ್ಧ ಕಾಂಗ್ರೆಸ್‌ ಸೇಡು: ಬಿಜೆಪಿ

Jun 14 2024, 06:32 AM IST

ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಶಾಸಕರಾದ ಸಿ.ಟಿ.ರವಿ, ರವಿಕುಮಾರ್‌ ಅವರು ಬೆಂಬಲ ಸೂಚಿಸಿದ್ದಾರೆ.

ನೀಟ್‌ ಹಗರಣದ ‘ಸುಪ್ರೀಂ ತನಿಖೆ’ಗೆ ಕಾಂಗ್ರೆಸ್‌ ಪಟ್ಟು

Jun 14 2024, 01:05 AM IST
ನೀಟ್ ಪರೀಕ್ಷೆಯ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯ ತನ್ನ ಬೇಡಿಕೆಯನ್ನು ಕಾಂಗ್ರೆಸ್ ಗುರುವಾರ ಪುನರುಚ್ಚರಿಸಿದೆ ಮತ್ತು ಈ ವಿಷಯದ ಬಗ್ಗೆ ದೇಶದಲ್ಲಿನ ಕೋಪವು ಸಂಸತ್ತಿನ ಒಳಗೆಯೂ ಪ್ರತಿಧ್ವನಿಸುತ್ತದೆ ಎಂದು ಹೇಳಿದೆ.

ಮುಂದಿನ ಅಸೆಂಬ್ಲಿ ಎಲೆಕ್ಷನ್‌ಗೆ ಕಾಂಗ್ರೆಸ್‌ ಈಗಿಂದ್ಲೇ ತಯಾರಿ

Jun 13 2024, 01:47 AM IST
4 ವರ್ಷದ ಬಳಿಕ ಆಡಳಿತ ವಿರೋಧಿ ಅಲೆ ಎದುರಾದರೆ ಈಗ ಸೋತವರಿಗೆ ಮಣೆ ಹಾಕಲು ಪ್ಲಾನ್‌ ಮಾಡಲಾಗಿದ್ದು, ಉಪಚುನಾವಣೆಗೂ ಸಿದ್ಧತೆ ಕೈಗೊಳ್ಳಲಾಗಿದೆ. ಇಂದಿನಿಂದ ಡಿಕೆಶಿ 3 ದಿನ ಮಹತ್ವದ ಸರಣಿ ಸಭೆ ನಡೆಸಲಿದ್ದು, ವಿಧಾನಸಭೆ, ಲೋಕಸಭೆಯಲ್ಲಿ ಸೋತವರ ಜತೆ ಚರ್ಚೆ ನಡೆಸಲಿದ್ದಾರೆ.

ವಿನಯ್ ಗಾಂಧಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ

Jun 12 2024, 12:37 AM IST
ವಿನಯ್ ಗಾಂಧಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.

ಹೂಡಿಕೆಗೆ ಬೆಂಗಳೂರಿಗಿಂತ ಹೈದ್ರಾಬಾದ್‌ ಬೆಸ್ಟ್‌: ಕಾಂಗ್ರೆಸ್‌

Jun 12 2024, 12:31 AM IST
ಉದ್ಯಮಗಳಲ್ಲಿ ಹೂಡಿಕೆ ಮಾಡಲು ಬೆಂಗಳೂರಿಗಿಂತ ತೆಲಂಗಾಣ ರಾಜಧಾನಿ ಹೈದರಾಬಾದ್‌ ಅತ್ಯುತ್ತಮ ಸ್ಥಳವಾಗಿದೆ ಎಂದು ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಶ್ರೀಧರ್‌ ಬಾಬು ಅಭಿಪ್ರಾಯಪಟ್ಟಿದ್ದಾರೆ.

ಎನ್‌ಡಿಎ ಅಂದ್ರೆ ‘ನರೇಂದ್ರ ಡಿಸ್ಟ್ರಕ್ಟಿವ್‌ ಅಲಯನ್ಸ್‌’: ಕಾಂಗ್ರೆಸ್‌

Jun 10 2024, 12:51 AM IST
ಸತತ 3ನೇ ಬಾರಿ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ಪಕ್ಷ ‘ನರೇಂದ್ರ ಡಿಸ್ಟ್ರಕ್ಟಿವ್‌ ಅಲಯನ್ಸ್‌’ನ ನಾಯಕ ಎಂದು ಟೀಕಿಸಿದೆ. ಅರ್ಥಾತ್‌ ಅವರೊಬ್ಬ ವಿಧ್ವಂಸಕ ಮೈತ್ರಿಕೂಟದ ನಾಯಕ ಎಂದು ಕಿಡಿಕಾರಿದೆ.

ಹನೂರಿನಲ್ಲಿ ಕಾಂಗ್ರೆಸ್‌ ಮುಖಂಡರಿಂದ ಮಾಜಿ ಶಾಸಕ ಆರ್. ನರೇಂದ್ರ ಹುಟ್ಟುಹಬ್ಬ ಆಚರಣೆ

Jun 10 2024, 12:50 AM IST
ಮಾಜಿ ಶಾಸಕ ಆರ್. ನರೇಂದ್ರ ರವರ ಹುಟ್ಟುಹಬ್ಬವನ್ನು ಹನೂರು ಪಟ್ಟಣ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 154
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved