ಕಾಂಗ್ರೆಸ್ ನಿಂದ ಮುಸ್ಲಿಂ ತುಷ್ಠೀಕರಣ
May 06 2025, 12:16 AM ISTರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ತಿಳಿಸಿದರು.