ಶಿಕ್ಷಣ ವ್ಯವಸ್ಥೆ ಹದಗೆಡಲು ಕಾಂಗ್ರೆಸ್ ಕಾರಣ
May 30 2024, 12:46 AM ISTನಗರದ ಸಿದ್ದಗಂಗಾ ಮಠಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಗೌಡ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.