ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಂ.ರಮೇಶ್ ಶೆಟ್ಟಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆದಿದ್ದಾರೆ.