ಬೆಳಗಾವಿಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ನೇಹಾ ತಂದೆ!
May 03 2024, 01:07 AM ISTನಮ್ಮ ಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು, ಜಾತಿ ಭೇದ ಮರೆತು ಎಲ್ಲರೂ ನಮ್ಮ ನೆರವಿಗೆ ನಿಂತಿದ್ದಾರೆ. ಈ ಘಟನೆಯನ್ನು ರಾಜಕೀಯಕ್ಕೆ ಬಳಸಬಾರದೆಂದು ನಾನು ಮನವಿ ಮಾಡಿದ್ದೆ. ಆದರೆ ಕೆಲವರು ನನ್ನ ಮಗಳ ಹತ್ಯೆ ಪ್ರಕರಣವನ್ನು ತಮ್ಮ ರಾಜಕೀಯಕ್ಕೆ ಬಳಸುತ್ತಿರುವುದಕ್ಕೆ ಬೇಸರವಾಗಿದೆ.