ಭ್ರಷ್ಟಾಚಾರಕ್ಕಾಗಿಯೇ ಹುಟ್ಟಿಕೊಂಡಿರುವ ಪಕ್ಷ ಕಾಂಗ್ರೆಸ್
Apr 17 2025, 12:48 AM ISTಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಕ್ಕಾಗಿಯೇ ಹುಟ್ಟಿಕೊಂಡಿರುವ ಪಕ್ಷ. ದೇಶವನ್ನು ಲೂಟಿ ಮಾಡಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೊಡ್ಡ ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.