• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಅವಧಿಯಲ್ಲಿ ದೇಶದ 40% ಆಸ್ತಿ ಅಗ್ರ ಶೇ.1ರಷ್ಟು ಸಿರಿವಂತರ ಪಾಲು: ಕಾಂಗ್ರೆಸ್‌

Apr 24 2024, 02:19 AM IST
ಪ್ರಧಾನಿ ನರೇಂದ್ರ ಮೋದಿ 2021-2021ರ ಅವಧಿಯಲ್ಲಿ ದೇಶದ ಶೇ.40ರಷ್ಟು ಸಂಪತ್ತು ಕೇವಲ ಅಗ್ರ ಶೇ.1ರಷ್ಟು ಶ್ರೀಮಂತರ ಪಾಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಪ್ರಜಾಪ್ರಭುತ್ವ ಬಲಪಡಿಸದ ಕಾಂಗ್ರೆಸ್‌: ಕಾಗೇರಿ

Apr 24 2024, 02:17 AM IST
ಕಾಂಗ್ರೆಸ್‌ನವರು ಎಂದಿಗೂ ಪ್ರಜಾಪ್ರಭುತ್ವವನ್ನು ಬಲಪಡಿಸಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಸಮಬಲ ಹೋರಾಟ

Apr 24 2024, 02:16 AM IST
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಕೇಂದ್ರ ಕೂಡ ಒಂದು.

‘ಗ್ಯಾರಂಟಿ’ ಪ್ರಚಾರ ಮಾಡಿ ಕಾಂಗ್ರೆಸ್‌ ಬಲಪಡಿಸಿ

Apr 24 2024, 02:15 AM IST
ಕೇಂದ್ರದಲ್ಲಿ ೬೦ ವರ್ಷಗಳ ಕಾಲ ಆಡಳಿತವನ್ನು ನಡೆಸಿರುವ ಕಾಂಗ್ರೆಸ್ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಕೆ.ಪಿ. ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

Apr 23 2024, 09:41 AM IST

ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್‌ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ.

'ಎಲ್ಲೆಡೆ ಕಾಂಗ್ರೆಸ್‌ ಅಲೆ ಇದೆ, ಬಿಜೆಪಿಗೆ ಭಯ ಆಗ್ತಿದೆ'

Apr 23 2024, 09:18 AM IST

ಭದ್ರಾವತಿ ವೆಂಕಟ ಶ್ರೀನಿವಾಸ್ (ಬಿ.ವಿ. ಶ್ರೀನಿವಾಸ್) ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾದ ಮೊದಲ ಕನ್ನಡಿಗ. 16 ವರ್ಷದೊಳಗಿನ ಕರ್ನಾಟಕ ತಂಡಕ್ಕಾಗಿ ಕ್ರಿಕೆಟ್‌ ಆಡಿದವರು. ಎನ್‌ಎಸ್‌ಯುಐನಿಂದ ಹಂತ-ಹಂತವಾಗಿ ಬೆಳೆದು ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್‌ ಮುನ್ನಡೆಸುತ್ತಿದ್ದಾರೆ

ಕಾಂಗ್ರೆಸ್‌ ಸರ್ಕಾರದಿಂದ ಮಾತ್ರವೇ ಜನರ ಸಮಸ್ಯೆಗೆ ಪರಿಹಾರ: ಸೌಮ್ಯಾ

Apr 23 2024, 01:50 AM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ತಿಳಿಸಿದರು.

ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್‌ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ

Apr 23 2024, 12:55 AM IST
ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ನಗರ, ಯುವ ಘಟಕ ಹಾಗೂ ಸುಂಟಿಕೊಪ್ಪ ಪಂಚಾಯಿತಿ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆಮಾಡಿದರು.

ಕಾಂಗ್ರೆಸ್‌ ಆಸ್ತಿ ಹಂಚಿಕೆ ಭರವಸೆ ಐಪಿಎಲ್‌ಗೆ ಹೋಲಿಸಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಟೀಕೆ

Apr 23 2024, 12:52 AM IST
ಕೇಂದ್ರದಲ್ಲಿ ತಾನು ಅಧಿಕಾರಕ್ಕೆ ಬಂದರೆ ಜಾತಿ ಆಧರಿತ ಗಣತಿ ನಡೆಸಿ ಸಂಪತ್ತಿನ ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ನೀಡಿರುವ ಭರವಸೆಯನ್ನು ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌, ಐಪಿಎಲ್‌ ಕ್ರಿಕೆಟ್‌ಗೆ ಹೋಲಿಸಿ ಟೀಕಿಸಿದ್ದಾರೆ.

ಸರ್ಕಾರಿ ನೌಕರರು ಕಾಂಗ್ರೆಸ್‌ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ

Apr 23 2024, 12:51 AM IST
ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 154
  • next >

More Trending News

Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved