• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ-ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸಚಿವ ಕೆ.ಜೆ. ಜಾರ್ಜ್

May 19 2024, 01:52 AM IST
ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿಗಳ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್‌ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ

May 19 2024, 01:50 AM IST
ಶಿಕ್ಷಕರ ಕ್ಷೇತ್ರ ಪ್ರತಿನಿಧಿಸಿದವರು ಈವರೆಗೆ ಶಿಕ್ಷಕರ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿಲ್ಲ. ಶಿಕ್ಷಕರ ಸಮಸ್ಯೆ ನಿವಾರಿಸಲು, ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್‌ ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್‌ 371 (ಜೆ) ಸೌಲಭ್ಯ ಕಲ್ಪಿಸಿದೆ: ವಸಂತಕುಮಾರ

May 19 2024, 01:50 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಉದ್ಯೋಗದಲ್ಲಿ ಅವಕಾಶಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡಿ 371 (ಜೆ) ಸೌಲಭ್ಯ ಕಲ್ಪಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ

ಮಮತಾ ವಿಷಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೇ ಅಧೀರ್ ಸಡ್ಡು

May 19 2024, 01:46 AM IST
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಕೂಟಕ್ಕೆ ಮರಳುವ ಮಾತು ಆಡಿರುವುದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ.ಬಂಗಾಳ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ರಂಜನ್‌ ಚೌಧರಿ ವಾಗ್ಯುದ್ಧಕ್ಕೆ ನಾಂದಿ ಹಾಡಿದೆ.

ಶಿಕ್ಷಕರ ಕ್ಷೇತ್ರದ ಸಮಸ್ಯೆಗೆ ಕಾಂಗ್ರೆಸ್‌ ಪರಿಹಾರ: ಶಾಸಕ ರಘುಮೂರ್ತಿ

May 19 2024, 01:46 AM IST
ಚಳ್ಳಕೆರೆ ನಗರದ ನಗರದ ಯಾದವರ ವಿದ್ಯಾರ್ಥಿ ನಿಲಯದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ 6 ವರ್ಷ ಎಲ್ಲಿದ್ರು ತಿಳಿಸಲಿ: ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌

May 18 2024, 12:42 AM IST
ಈಶಾನ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ 6 ವರ್ಷ ಎಲ್ಲಿ ಇದ್ರು, ಎಲ್ಲಿ ಪ್ರವಾಸ ಮಾಡಿದ್ದೀರಿ ಎಂಬುವದನ್ನು ಮತದಾರರಿಗೆ ತಿಳಿಸಲಿ ಎಂದು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌ ಸವಾಲೆಸಗಿದ್ದಾರೆ.

ಅಂಜಲಿ ಅಂಬಿಗೇರ ಹತ್ಯೆ ಮರೆತ ಕಾಂಗ್ರೆಸ್‌!

May 18 2024, 12:37 AM IST
ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಭೇಟಿ ನೀಡುವುದು ಒಂದು ಕಡೆ ಇರಲಿ, ಒಂದು ಹೇಳಿಕೆಯನ್ನೂ ಕೊಟ್ಟಿಲ್ಲ.

ರಶ್ಮಿಕಾ ಅಟಲ್‌ ಸೇತು ಜಾಹೀರಾತಿಗೆ ಕಾಂಗ್ರೆಸ್‌ ಕಿಡಿ

May 18 2024, 12:32 AM IST
ನಟಿ ರಶ್ಮಿಕಾ ಮಂದಣ್ಣ ಅವರು ನರೇಂದ್ರ ಮೋದಿ ಅವಧಿಯಲ್ಲಿ ನಿರ್ಮಿತ ಆಗಿರುವ ಅಟಲ್ ಸೇತುವನ್ನು ವಿಡಿಯೋದಲ್ಲಿ ಹೊಗಳಿರುವುದಕ್ಕೆ ಕೇರಳ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.

ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್‌

May 17 2024, 12:30 AM IST
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.

ಕಾಂಗ್ರೆಸ್‌ ಗೆದ್ರೆ 15% ಬಜೆಟ್‌ ಮುಸ್ಲಿಂಗೆ ಮೀಸಲು: ಮೋದಿ

May 16 2024, 01:53 AM IST
ಯುಪಿಎ ಸರ್ಕಾರ ಇದಕ್ಕೆ ಯತ್ನಿಸಿತ್ತು. ಈಗ ‘ಇಂಡಿಯಾ’ದಿಂದ ಮತ್ತದೇ ಯತ್ನ ಮುಂದುವರೆದಿದೆ. ಕರ್ನಾಟಕದಲ್ಲಿ ರಾತ್ರೋರಾತ್ರಿ ಓಬಿಸಿ ಕೋಟಾದ ಮೀಸಲು ಮುಸ್ಲಿಮರಿಗೆ ಕೊಟ್ಟರು ಎಂಬುದಾಗಿ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 172
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved