ಕಾವೇರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು ಕಾಂಗ್ರೆಸ್: ಸಚಿವ ಎಂ.ಬಿ.ಪಾಟೀಲ್
Apr 20 2024, 01:08 AM ISTಬಿಜೆಪಿ ಎಂದಿಗೂ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಳ್ಳುವುದಿಲ್ಲ. ಅವರ ತತ್ವ-ಸಿದ್ಧಾಂತಗಳನ್ನೂ ಒಪ್ಪಿಲ್ಲ. ಕಾಂಗ್ರೆಸ್ ಸಿದ್ಧಾಂತ ಹಾಗೂ ಬಸವಣ್ಣನವರ ಸಿದ್ಧಾಂತ ಎರಡೂ ಒಂದೇ ಆಗಿವೆ. ಬಸವಣ್ಣ ನುಡಿದಂತೆ ನಡೆ ಎಂದಿದ್ದರು. ಆದರೆ, ಎಚ್.ಡಿ. ಕುಮಾರಸ್ವಾಮಿ ನುಡಿದಂತೆ ನಡೆಯಲಿಲ್ಲ.