ಅಣು ದುರಂತದ ವೇಳೆ ನ್ಯೂಕ್ಲಿಯರ್ ರಿಯಾಕ್ಟರ್ ಪೂರೈಕೆದಾರರ ಮೇಲೆ ವಿಧಿಸುವ ದಂಡಕ್ಕೆ ಮಿತಿಹೇರುವ ಸಂಬಂಧ ಭಾರತವು ತನ್ನ ಅಣು ಹೊಣೆಗಾರಿಕೆ ಕಾನೂನುಗಳ ತಿದ್ದುಪಡಿಗೆ ಮುಂದಾಗಿದೆ.
ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ. ಆದರೆ, ಕಾಯಂ ಅಧ್ಯಾಪಕರು, ಸಿಬ್ಬಂದಿಯದ್ದೇ ದೊಡ್ಡ ಕೊರತೆ.