ಕಾನೂನು ತಿಳಿದು ಗೌರವಿಸಿದರೆ ಸಮಸ್ಯೆ ದೂರ: ಎಸ್.ದೊರೆಸ್ವಾಮಿ
Dec 14 2024, 12:49 AM ISTಕನಿಷ್ಠವಾದರೂ ಮೂಲ ಕಾನೂನು ಅರಿಯಲು ವಿದ್ಯಾರ್ಥಿಗಳು ಮುಂದಾಗಬೇಕು. ಶಿಕ್ಷಣ ಹಕ್ಕು, ಉದ್ಯೋಗ, ಬದುಕುವ ಹಕ್ಕು, ಹಿರಿಯ ನಾಗರಿಕರನ್ನು ಗೌರವಿಸುವ, ಸಾಮಾಜಿಕ ಆಸ್ತಿ ಸಂರಕ್ಷಣೆ, ಮೌಢ್ಯ ಬಿತ್ತಿ ವಂಚಿಸುವ, ಮೋಸ, ವಂಚನೆ ಮಾಡಿ ಬದುಕುವ ಅಸಂಖ್ಯಾತ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನದಡಿ ಕಾನೂನಿನಲ್ಲಿ ಪರಿಹಾರ, ಶಿಕ್ಷೆ ಎಲ್ಲವೂ ಇದೆ. ಸಂವಿಧಾನ ಹಕ್ಕುಗಳನ್ನು ತಿಳಿಯಬೇಕು .