ಇಂದು ಕಾನೂನು ವಿವಿ 6ನೇ ಘಟಿಕೋತ್ಸವ
Nov 29 2024, 01:03 AM ISTಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ನ. 29ರ ಬೆಳಗ್ಗೆ 11ಕ್ಕೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆಯಲಿದ್ದು, ನಿವೃತ್ತ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ನ್ಯಾಯಮೂರ್ತಿ ಅಶೋಕ ಬಿ. ಹಿಂಚಗೇರಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.