ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ: ಗೋವಿಂದ ಕಾರಜೋಳ
Apr 07 2025, 12:30 AM ISTರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹೆಚ್ಚಾಗಿದೆ. ಅವರ ಕಿರುಕುಳಕ್ಕೆ ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ವಿಧಾನಸಭೆಯಲ್ಲಿ 75 ವರ್ಷದ ಇತಿಹಾಸದಲ್ಲಿ ನಾಚಿಕೆಯಾಗುವಂತಹ ಸಂಗತಿಗಳು ಚರ್ಚೆಯಾದವು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.